ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಹಾಕಿದ ಆರೋಪಿಯ ಬಂಧನ
ಮಂಗಳೂರು ನಗರದಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆಯ ನಂತರದ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಮಾಡುವಂತಹ ಪೋಸ್ಟ್ ಗಳನ್ನು ಹಂಚಿಕೊಂಡು ಪ್ರಚಾರ ಮಾಡಿದ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣಾ ಅ.ಕ್ರ. 179/2025 ರಂತೆ ಪ್ರಕರಣ ದಾಖಲಾಗಿ ತನಿಖೆಯ ಹಂತದಲ್ಲಿತ್ತು. ತನಿಖೆಯ ಸಮಯದಲ್ಲಿ TN- MADDY ಎಂಬ ಖಾತೆಯಿಂದ ಕೋಮು ಪ್ರಚೋದಕ ಪೋಸ್ಟ್ ಗಳನ್ನು ಹಾಕಿದ ವ್ಯಕ್ತಿಯು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪವನ್ ಆಚಾರ್ಯ, ತಂದೆ : ಬಾಲಕೃಷ್ಣ, ಮೂಡುಬೆಳ್ಳೆ ಗ್ರಾಮ ಎಂದು ತನಿಖೆಯಲ್ಲಿ […]
Continue Reading