ನಕಲಿ ದಾಖಲೆ ಸೃಷ್ಟಿಸಿ ಪಾಸ್ ಪೋರ್ಟ್; ವಿಟ್ಲ ಠಾಣಾ ಸಿಬ್ಬಂದಿ ಪ್ರದೀಪ್ ಬಂಧನ
ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ವಿಳಾಸದಲ್ಲಿ ವಾಸಿಸುತ್ತಿರುವುದಾಗಿ ಶಕ್ತಿದಾಸ್ ಎಂಬ ಹೆಸರಿನ ವ್ಯಕ್ತಿಯು 2025ನೇ ಫೆಬ್ರವರಿ ತಿಂಗಳಲ್ಲಿ ಪಾಸ್ ಪೊರ್ಟ್ ಗಾಗಿ ಅರ್ಜಿ ಸಲ್ಲಿಸಿದ್ದು, ಸದ್ರಿ ಅರ್ಜಿಯ ಬಗ್ಗೆ ಪೊಲೀಸ್ ವೆರಿಫಿಕೇಶನ್ ಮಾಡುವ ವೇಳೆ ಅರ್ಜಿದಾರರ ವಿಳಾಸವು ದಾಖಲಾತಿಗಳಲ್ಲಿನ ವಿಳಾಸಕ್ಕೆ ತಾಳೆಯಾಗದೆ ಇರುವುದರಿಂದ ಪಾಸ್ ಪೋರ್ಟ್ ಶಿಪಾರಸ್ಸನ್ನು ನಿರಾಕರಿಸಲಾಗಿತ್ತು. ಪೊಲೀಸರು ಕ್ಲಿಯರೆನ್ಸ್ ನೀಡದ ಕಾರಣ ಶಕ್ತಿದಾಸ್ 2025ನೇ ಇಸವಿಯ ಜೂನ್ ತಿಂಗಳಲ್ಲಿ ಮರು ಅರ್ಜಿಯನ್ನು ಸಲ್ಲಿಸಿರುತ್ತಾರೆ. ಶಕ್ತಿದಾಸ್ ರವರ ಪಾಸ್ ಪೋರ್ಟಿನ ಮರು ಅರ್ಜಿ ವಿಟ್ಲ ಪೊಲೀಸ್ […]
Continue Reading