ಬಂಟ್ವಾಳ ಪೊಲೀಸರ ಕಾರ್ಯಾಚರಣೆ: ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಅಕ್ರ: 90/2016ರ ಪ್ರಕರಣದಲ್ಲಿ ಸರಿ ಸುಮಾರು ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಪ್ರಿನ್ಸ್ ಟಿ ಜೆ ಜೋಶ್, ಕುಟ್ಟಿಂಚಾಲ್ ಎರ್ನಾಕುಲಂ ಎಂಬಾತನನ್ನು ಬಂಟ್ವಾಳ ಪೊಲೀಸರು ದಿನಾಂಕ:13-03-2026 ರಂದು ಕೇರಳ ರಾಜ್ಯದ ಕುಟ್ಟಂಪುಝ ಎಂಬಲ್ಲಿ ದಸ್ತಗಿರಿ ಮಾಡಿ ಮಾನ್ಯ ACJ &JMFC ನ್ಯಾಯಾಲಯ ಬಂಟ್ವಾಳ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಬಂಟ್ವಾಳ ASP ಯಶ್ ಕುಮಾರ್ ಶರ್ಮಾ IPS ರವರ ನಿರ್ದೇಶನದಂತೆ ಪೊಲೀಸ್ […]
Continue Reading