ಕುಂಬಳೆ ಟೋಲ್ ಗೇಟ್ ತೆರವು ಹೋರಾಟಕ್ಕೆ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಬೆಂಬಲ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿಯೂ ಅಂತರದ ನಿಯಮ ಪಾಲಿಸಲು ಆಗ್ರಹ: ಮುನೀರ್ ಕಾಟಿಪಳ್ಳ ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್ ಸಂಗ್ರಹ ಆರಂಭಿಸಿರುವುದು ಜನತೆಯ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರತಿಭಟನೆಗಳು ಭುಗಿಲೆದ್ದಿವೆ. ಮಂಜೇಶ್ವರದ ಶಾಸಕರೂ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ‘ಕರ್ನಾಟಕದ ಗಡಿಭಾಗದಲ್ಲಿ ಕಾರ್ಯಾಚರಿಸುತ್ತಿರುವ ತಲಪಾಡಿ ಟೋಲ್ ಗೇಟ್ ನಿಂದ ಕುಂಬಳೆ ಟೋಲ್ ಗೇಟ್ ಗೆ ಇರುವ ಅಂತರ ಕೇವಲ 26 ಕಿ ಮೀ ಮಾತ್ರ, ಹೆದ್ದಾರಿ ಪ್ರಾಧಿಕಾರದ ನಿಯಮಗಳ ಪ್ರಕಾರ ಎರಡು ಟೋಲ್ ಗೇಟ್ ಗಳ […]
Continue Reading