ಬಂಟ್ವಾಳ: ಗಾಂಜಾ ಮಾರಾಟಕ್ಕೆ ಯತ್ನ, ಇಬ್ಬರ ಬಂಧನ, 810 ಗ್ರಾಂ ಗಾಂಜಾ ವಶ. ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲು.
ಬಂಟ್ವಾಳ: ತುಂಬೆ ಗ್ರಾಮದ ಹನಮನಗರ ಎಂಬಲ್ಲಿ, ರಾಷ್ಟ್ರೀಯ ಹೆದ್ದಾರಿ ಬಳಿ ಯಾರೋ ವ್ಯಕ್ತಿಗಳು ಅಕ್ರಮವಾಗಿ ನಿಷೇದಿತ ಮಾದಕ ವಸ್ತುವನ್ನು ಮಾರಾಟ ಮಾಡಲು ವಶದಲ್ಲಿಟ್ಟುಕೊಂಡಿರುವ ಬಗ್ಗೆ ದಿನಾಂಕ: 13.12.2025 ರಂದು ಸಂಜೆ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ, ಬಂಟ್ವಾಳ ಪೊಲೀಸ್ ಉಪ-ನಿರೀಕ್ಷಕರು ಹಾಗೂ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ರಾಷ್ಟ್ರೀಯ ಹೆದ್ದಾರಿಯ ಪಕ್ಕ ನಿರ್ಜನ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳು KA-19-MN-3664 ನೊಂದಣಿ ಸಂಖ್ಯೆಯ ಕಾರು ಮತ್ತು KA-19-AE-0166 ನೇ ನೊಂದಣಿ ಸಂಖ್ಯೆಯ […]
Continue Reading