ಇನ್ನೊಬ್ಬರ ಆರ್ ಟಿ ಸಿ ತನ್ನದೆಂದು ನಂಬಿಸಿ ನ್ಯಾಯಾಲಯಕ್ಕೆ ನೀಡಿ ವಂಚನೆ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು
ಪುತ್ತೂರು ತಾಲೂಕು 34ನೇ ನೆಕ್ಕಿಲಾಡಿ ಗ್ರಾಮದ ಸ.ನಂ. 33//9 ರಲ್ಲಿ 0.08.50 ಎಕ್ರೆ ಜಮೀನಿಗೆ ಎನ್ ಅಬೂಬಕ್ಕರ್ ಎಂಬವರು ಮಾಲಿಕನಾಗಿದ್ದು. ಅವರು ಸದ್ರಿ ಜಮೀನಿಗೆ ಸಂಬಂಧಿಸಿ ದಿನಾಂಕ 31.12.2024 ರಂದು ಪುತ್ತೂರು ತಾಲೂಕು ಕಚೇರಿಯಲ್ಲಿರುವ ಆರ್ಟಿಸಿ ಕೇಂದ್ರದಿಂದ ಅವರ ಹಕ್ಕಿನ ಜಮೀನಿನ ಬಾಬ್ತು ಪಹಣಿ ಪತ್ರವನ್ನು ತೆಗೆದು ನೋಡಿದಾಗ, ಸದ್ರಿ ಪಹಣಿ ಪತ್ರದ ಕಾಲಂ 11ರ ಋಣಗಳು ಕಾಲಂನಲ್ಲಿ ಎಂಆರ್ಟಿ 4/2024-2025 Spl. Case NO. ನಂಬ್ರ 34/2025(Crime No. 30/2021 of and N Crime […]
Continue Reading