2025 ರ ನೀಟ್ ನಲ್ಲಿ MBBS ಸಾಧನೆ ಮಾಡಿದ ಕಮ್ಯೂನಿಟಿ ಸೆಂಟರ್ ನ ಎಲ್ಲಾ ವಿದ್ಯಾರ್ಥಿಗಳಿಗೆ ಅಲ್ ಮುಝೈನ್ ಮೂಲಕ 50 ಸಾವಿರ ವಿದ್ಯಾರ್ಥಿ ವೇತನ. ಲಾಂಗ್ ಟರ್ಮ್ ನೀಟ್ ಮಾಡುವ 50 ವಿದ್ಯಾರ್ಥಿಗಳಿಗೆ ಭಾರತ್ ಇನ್ಪೋಟೆಕ್ ವಿದ್ಯಾರ್ಥಿ ವೇತನ
ಶೈಕ್ಷಣಿಕ ಕ್ಷೇತ್ರದಲ್ಲಿ ಪುತ್ತೂರು ಕಮ್ಯೂನಿಟಿ ಸೆಂಟರ್ ನ ಫಲಿತಾಂಶ ಆಧಾರಿತ ಸೇವೆ ಎಲ್ಲರಿಗೂ ಮಾದರಿ, ನಿರಂತರ ವೀಕ್ಷಣೆಯ ಮೂಲಕ ವಿದ್ಯಾರ್ಥಿಗಳನ್ನು ಗುರಿ ತಲುಪಿಸುವ ಸೆಂಟರ್ ನ ಪ್ರಯತ್ನದಲ್ಲಿ ನಾವು ಜೊತೆ ಇರುತ್ತೇವೆ ಎಂದು ಖ್ಯಾತ ಉದ್ಯಮಿ, ಅಲ್ ಮುಝೈನ ಮಾಲಕರಾದ ಝಕಾರಿಯಾ ಹಾಜಿ ಜೋಕಟ್ಟೆ ಹೇಳಿದರು, ಸೆಂಟರ್ ನ ಕೌನ್ಸಿಲಿಂಗ್ ಹಾಗೂ ವಿದ್ಯಾರ್ಥಿವೇತನ ಪಡೆದು ವಿವಿಧ ಕೋಚಿಂಗ್ ಸೆಂಟರ್ ನಲ್ಲಿ ಕಲಿತು ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸುವ ಸರಳ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿಮಗೆ ಸಮಾಜ […]
Continue Reading