ಮುನೀರ್ ಕಾಟಿಪಳ್ಳ ಮತ್ತು ಹಿರಿಯ ಪತ್ರಕರ್ತ ಅಬ್ದುಲ್ ಸಲಾಮ್ ಪುತ್ತಿಗೆ ಇವರ ವಿರುದ್ಧ ಪುತ್ತೂರು ವೈದ್ಯಕೀಯ ಸಂಘ ನೀಡಿರುವ ಖಾಸಾಗಿ ದೂರು, ಎಫ್ ಐ ಆರ್ ಪ್ರಕರಣ ಖಂಡನೀಯ: ಸಿಪಿಐ(ಎಂ) ದ.ಕ
ಸಿಪಿಐ (ಎಂ) ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಮತ್ತು ಹಿರಿಯ ಪತ್ರಕರ್ತ, ಚಿಂತಕ ಅಬ್ದುಲ್ ಸಲಾಮ್ ಪುತ್ತಿಗೆ ಇವರ ವಿರುದ್ಧ ಪುತ್ತೂರು ವೈದ್ಯಕೀಯ ಸಂಘ (ಐಎಂಎ)ದ ಕಾರ್ಯದರ್ಶಿ ಯವರಿಂದ ನ್ಯಾಯಾಲಯದ ಮೂಲಕ ಎಫ್ ಐ ಆರ್ ದಾಖಲಾತಿ ಹತಾಶೆಯ ಪರಮಾವಧಿ ಮತ್ತು ಪ್ರಜಾಪ್ರಭುತ್ವ ವಿರೋಧಿ ಧೋರಣೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾಕ್ರ್ಸ್ವಾದಿ) ದ.ಕ ಜಿಲ್ಲಾ ಸಮಿತಿ ತೀವ್ರವಾಗಿ ಟೀಕಿಸಿದೆ. ಭಾರತೀಯ ವೈದ್ಯಕೀಯ ಸಂಘ ಪುತ್ತೂರು ಇದರ ಘಟಕ ಕಾರ್ಯದರ್ಶಿಯವರು ಪ್ರಾರಂಭದಲ್ಲಿ ಸ್ಥಳಿಯ ಪೊಲೀಸ್ ಠಾಣೆಗೆ ದೂರು […]
Continue Reading