ಇಲ್ಲಿ ಗುಂಡಿ ದಾಟಲು ಗುಂಡಿಗೆ ಬೇಕು.! ಸರಲಿಕಟ್ಟೆ ಪ್ರಮುಖ ರಸ್ತೆಯಲ್ಲಿ ಸಂಚರಿಸಿದರೆ ನಟ್ಟು ಬೋಲ್ಟು ಲೂಸು-ಲೂಸು
ದಪ್ಪ ಚರ್ಮದ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೈಗನ್ನಡಿ ಈ ರಸ್ತೆ ಸರ್ವ ಧರ್ಮೀಯ ಬಾಂಧವರಿಗೆ ನನ್ನ ನಮಸ್ಕಾರಗಳು. ನನ್ನನ್ನು ನೀವು ರಾತ್ರಿ-ಹಗಲು ಅನ್ನದೆ ಉಪಯೋಗಿಸಿ, ತನ್ನ ಎದೆಯ ಮೇಲೆ ನೀವು ವಾಹನ ಓಡಿಸಿ ಇದೀಗ ನನಗೆ ಪ್ರಾಯವಾಗಿದೆ. ಮಳೆ ಗಾಳಿ, ಬಿಸಿಲು ಎನ್ನದೆ ನಿಮಗೆ ಮೈಯೊಡ್ಡಿ ಸೇವೆ ನೀಡಿದೆ. ಇದೀಗ ನನ್ನ ದೇಹದ ಹಲವು ಭಾಗಗಳಲ್ಲಿ ಗುಂಡಿ ಎಂಬ ಹುಣ್ಣಿನ ರೋಗ ಬಾಧಿಸಿದೆ. ಬಿಳಿ ಬಟ್ಟೆಯ ಖಾಧಿದಾರಿಗಳು ಗಿರ್ ಗೀಟ್ಲೆ ಹೊಡೆಯುವ ಲೈಟ್ ಹಾಕಿ, ನನ್ನ ಎದೆಯ ಮೇಲೆಯೇ […]
Continue Reading