ಮಂಗಳೂರು: ವಿಡಿಯೋ ಹುಚ್ಚು; ರೆಸಾರ್ಟ್ವೊಂದರ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವು
ಮಂಗಳೂರು: ವಿಡಿಯೋ ಹುಚ್ಚಿಗಾಗಿ ರೆಸಾರ್ಟ್ವೊಂದರ ಈಜುಕೊಳಕ್ಕಿಳಿದ ಮೈಸೂರಿನ ಮೂವರು ಯುವತಿಯರು ಮುಳುಗಿ ಮೃತಪಟ್ಟ ಘಟನೆ ಉಳ್ಳಾಲ ಬಳಿಯ ಸೋಮೆಶ್ವರ ರೆಸಾಟಿನಲ್ಲಿ ನಡೆದಿದೆ. ಉಳ್ಳಾಲದ ಸೋಮೇಶ್ವರದಲ್ಲಿ ಇಂದು ಬೆಳಗ್ಗೆ ಈ ಘಟನೆ ನಡೆದಿದೆ. ಮೈಸೂರು ದೇವರಾಜ ಮೊಹಲ್ಲಾದ ಕೀರ್ತನಾ ಎನ್ (21), ಮೈಸೂರು ಕುರುಬರ ಹಳ್ಳಿ 4ನೇ ಕ್ರಾಸ್ ನಿವಾಸಿ ನಿಶಿತಾ ಎಂ.ಡಿ (21) ಹಾಗೂ ಮೈಸೂರು ಕೆ.ಆರ್.ಮೊಹಲ್ಲ ರಾಮಾನುಜ ರಸ್ತೆಯ 11ನೇ ಕ್ರಾಸ್ ನಿವಾಸಿ ಪಾರ್ವತಿ ಎಸ್ (20) ಮೃತಪಟ್ಟ ಯುವತಿಯರು. ಮೂರು ಮಂದಿ ಯುವತಿಯರು ಮೈಸೂರಿನವರು […]
Continue Reading