ಸಿಸಿ, ಒಸಿ ಇಲ್ಲದ ಕಟ್ಟಡ ಮಾಲಕರು ಕತ್ತಲಲ್ಲಿ.! ಸುಪ್ರೀಂಕೋರ್ಟ್ನ ಆದೇಶವು ಸರ್ಕಾರದ ಕೈಕಟ್ಟಿ ಹಾಕಿದೆ
ಸ್ವಾಧೀನಾನುಭವ ಪತ್ರ ಮತ್ತು ಕಟ್ಟಡ ಪ್ರಾರಂಭಿಕ ಪ್ರಮಾಣಪತ್ರ ಇಲ್ಲದೆ 1,200 ಚದರ ಅಡಿ ಮತ್ತು ಅದಕ್ಕಿಂತ ಮೇಲ್ಪಟ್ಟು ನಿರ್ಮಿಸಿರುವ 4.30 ಲಕ್ಷಕ್ಕೂ ಹೆಚ್ಚಿನ ಮನೆ ಮಾಲೀಕರು ವಿದ್ಯುತ್ ಸೌಲಭ್ಯ ಸಿಗದೆ ಕತ್ತಲಲ್ಲೇ ಬದುಕು ಸವೆಸುವ ಸ್ಥಿತಿ ನಿರ್ಮಾಣಗೊಂಡಿದೆ. ಅಲ್ಲದೆ, ನೀರಿನ ಸೌಲಭ್ಯವೂ ಇಲ್ಲದೆ ಪರದಾಡುವಂತಹ ಪರಿಸ್ಥಿತಿ ತಲೆದೋರಿದೆ. ಈ ನಡುವೆ, ಸರ್ಕಾರವು ಕಾನೂನು ಕಟ್ಟಳೆ ಮೀರದೆ ಸಿಸಿ, ಒಸಿ ಇಲ್ಲದ ಮನೆಗಳಿಗೆ ಯಾವ ರೀತಿಯಲ್ಲಿ ಮೂಲಸೌಲಭ್ಯ ಕಲ್ಪಿಸಬೇಕೆಂಬ ಇಕ್ಕಟ್ಟಿಗೆ ಸಿಲುಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಅಧಿಕಾರಿಗಳ […]
Continue Reading