ಖಾಸಗಿ ಶಾಲೆ ಸಿಬ್ಬಂದಿ ವಿರುದ್ಧ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ಅನುಮತಿ. ಅನುದಾನಿತ ಖಾಸಗಿ ಶಾಲೆಗಳ ಸಿಬ್ಬಂದಿ ಸರಕಾರಿ ಸಿಬ್ಬಂದಿಯ ಭಾಗ
ಖಾಸಗಿ ಶಾಲೆ ಸಿಬ್ಬಂದಿ ವಿರುದ್ಧ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ಅನುಮತಿ ನೀಡಿ, ಅನುದಾನಿತ ಖಾಸಗಿ ಶಾಲೆಗಳ ಸಿಬ್ಬಂದಿ ಸರಕಾರಿ ಸಿಬ್ಬಂದಿಯ ಭಾಗವೆಂದು ನ್ಯಾಯಾಲಯ ಹೇಳಿದೆ. ಆಸ್ತಿ ವಿವರ ಸಲ್ಲಿಸದಿರುವುದು ಮತ್ತು ಅನುಮತಿ ಇಲ್ಲದೆ ಭೂಮಿ ಖರೀದಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಆದ್ದರಿಂದ, ಬಿ. ಲಕ್ಷ್ಮಿನಾರಾಯಣ ಅವರ ವಿರುದ್ಧ ತನಿಖೆ ಮುಂದುವರಿಸಲು ಆದೇಶಿಸಿದೆ. ಲೋಕಾಯುಕ್ತರು ಕೈಗೊಂಡಿದ್ದ ತನಿಖೆ ಪ್ರಶ್ನಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಬೈರಶೆಟ್ಟಿಹಳ್ಳಿಯ ಶ್ರೀ ಬಾಲಾಂಜನೇಯ ಪ್ರೌಢಶಾಲೆಯ ಗ್ರಂಥಪಾಲಕ ಮತ್ತು ಗುಮಾಸ್ತ ಬಿ. ಲಕ್ಷ್ಮೀನಾರಾಯಣ ಸಲ್ಲಿಸಿದ ಮೇಲ್ಮನವಿಯನ್ನು […]
Continue Reading