ನಿಯಮ ಪಾಲಿಸದೇ ಅಕ್ರಮವಾಗಿ ನಿರ್ಮಾಣಮಾಡಿರುವ ಕಟ್ಟಡಗಳನ್ನು ಮುಲಾಜಿಲ್ಲದೆ ಒಡೆದು ಹಾಕುತ್ತೇವೆ: ಡಿಕೆಸಿ ಎಚ್ಚರಿಕೆ
ಸುರಕ್ಷಿತ ನಿಯಮಗಳನ್ನು ಪಾಲಿಸದೇ ಅಕ್ರಮವಾಗಿ ನಿರ್ಮಾಣಮಾಡಿರುವ ಕಟ್ಟಡಗಳನ್ನು ದುರಸ್ಥಿ ಮಾಡಿಕೊಳ್ಳಬೇಕು. ಇಲ್ಲವಾದರೆ ಮುಲಾಜಿಲ್ಲದೆ ಒಡೆದು ಹಾಕುತ್ತೇವೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ನಿನ್ನ ಅಗ್ನಿ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಶೇ. 70 ರಷ್ಟು ಕಟ್ಟಡಗಳ ನಿರ್ಮಾಣ ಅಕ್ರಮವಾಗಿದೆ. ಹಳೆಯ ಬಡಾವಣೆಗಳಷ್ಟೇ ಅಲ್ಲ, ಹೊಸ ಬಿಡಿಎ ಬಡಾವಣೆಗಳಲ್ಲೂ ಒಂದು ಮತ್ತು ನಾಲ್ಕು ಮಹಡಿಗಳನ್ನು ನಿರ್ಮಿಸುತ್ತಿದ್ದಾರೆ ಎಂದು ಆಕ್ಷೇಪಿಸಿದರು. […]
Continue Reading