ವಕ್ಫ್ ತಿದ್ದುಪಡಿ ಮಸೂದೆಯನ್ನು ಸದನದಲ್ಲಿ ಸರ್ವಾನುಮತದಿಂದ ತಿರಸ್ಕರಿಸಿರುವುದು ಸ್ವಾಗತಾರ್ಹ : ಮುಸ್ಲಿಂ ಜನಪ್ರತಿನಿಧಿಗಳ ಒಕ್ಕೂಟ ದ.ಕ
ವಕ್ಪ್ ಮಸೂದೆ 2024, ರಾಜ್ಯದ ಜನರ ಸಾರ್ವತ್ರಿಕ ಆಕಾಂಕ್ಷೆಗಳಿಗೆ ವಿರುದ್ಧವಾಗಿರುವುದರಿಂದ ಸದನವು ಸರ್ವಾನುಮತದಿಂದ ತಿರಸ್ಕರಿಸಿರುವುದು ಮತ್ತು ಶಾಸನವನ್ನು ಹಿಂತೆಗೆದುಕೊಳ್ಳುವಂತೆ ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನು ಕೈಗೊಂಡಿರುವುದು ಸ್ವಾಗತಾರ್ಹ. ಈ ಕಾಯ್ದೆಯು ದೇಶದ ಎಲ್ಲಾ ವರ್ಗದ ಜನರ ಆಕಾಂಕ್ಷೆಗಳು ಮತ್ತು ಅವಕಾಶಗಳನ್ನು ಪ್ರತಿಬಿಂಬಿಸುವುದಿಲ್ಲ. ಏಕೆಂದರೆ ಇದು ದೇಶದ ಜನರ ಸಾರ್ವತ್ರಿಕ ಆಕಾಂಕ್ಷೆಗಳು ಮತ್ತು ಜಾತ್ಯತೀತ ತತ್ವಗಳಿಗೆ ಸಂಪೂರ್ಣವಾಗಿ ವಿರುದ್ಧವಾದ ಕಾಯ್ದೆಯಾಗಿದೆ ಎಂದರು. ಈ ಹಿನ್ನೆಲೆಯಲ್ಲಿ, ವಕ್ಫ್ (ತಿದ್ದುಪಡಿ) ಮಸೂದೆ, 2024 ಅನ್ನು ತಕ್ಷಣ ಕೇಂದ್ರ ಸರಕಾರ ಹಿಂತೆಗೆದುಕೊಳ್ಳುವ ಮೂಲಕ ದೇಶದ […]
Continue Reading