ಮಹಾ ವಂಚಕ, ಅವತಾರ ಪುರುಷ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣನವರ್ ಜೈಲು ಪಾಲು
ಸಿನಿಮಾ ಸ್ಟೈಲ್‌ನಲ್ಲಿ ಅಬ್ಬರಿಸುತ್ತಿದ್ದ ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣನವರ್ ಅಸಲಿ ಬಣ್ಣ ಕೊನೆಗೂ ಬಯಲಾಗಿದೆ. ಮುಗ್ಧ ಜನರಿಗೆ ವಾರ್ಷಿಕ ಬರೋಬ್ಬರಿ 36% ಬಡ್ಡಿಯ ಆಮಿಷ ಒಡ್ಡಿ, ಬರೊಬ್ಬರಿ 4,500 ಕೋಟಿ ರೂಪಾಯಿ ಲೂಟಿ ಹೊಡೆದಿದ್ದ ಈ ಮಹಾ ವಂಚಕನ ಸಾಮ್ರಾಜ್ಯದ ಮೇಲೆ ಜಿಲ್ಲಾಡಳಿತ ಹಾಗೂ ಪೊಲೀಸರು ನಡುರಾತ್ರಿ ಸರ್ಜಿಕಲ್ ಸ್ಟ್ರೈಕ್ ನಡೆಸಿ ಬಂಧಿಸಿದ್ದಾರೆ. ದಾಳಿಯ ಸಮಯದಲ್ಲಿ ಸಿಕ್ಕ ರಹಸ್ಯ ದಾಖಲೆಗಳನ್ನು ನೋಡಿ ಅಧಿಕಾರಿಗಳೇ ಬೆಚ್ಚಿಬಿದ್ದಿದ್ದಾರೆ. ಹಣ ವಂಚನೆ ಆರೋಪದಡಿ ಅವತಾರ ಪುರುಷ ಶಿವಾನಂದ ನೀಲಣ್ಣವರ್ ವಿರುದ್ಧ […]
Continue Reading