ಡಿಕೆಶಿ ಅಂದ್ರೆ ಅಮಿತ್ ಶಾ ಅವರಿಗಿಷ್ಟ. ಅಮಿತ್ ಷಾ-ಡಿಕೆಶಿ ಆಪ್ತರಾಗಿದ್ದು ಹೇಗೆ.?
ಡಿಕೆಶಿ ಫ್ಲ್ಯಾಟಿನಲ್ಲಿ ಇಡಲಾಗಿದ್ದ ಅಜ್ಜಯ್ಯನವರ ಗದ್ದುಗೆ ಮಡಿದ ಚಮತ್ಕಾರ ಏನು.? ರಾಷ್ಟ್ರಪತಿ ಆಳ್ವಿಕೆ ಮೇಲೆ ಕಣ್ಣು; ಬಿಜೆಪಿಯಲ್ಲಿ ಬೆಂಗಳೂರು ವಾರ್ ✍️. ಆರ್.ಟಿ.ವಿಠ್ಠಲಮೂರ್ತಿ ಕಳೆದ ವಾರ ಕೊಯಮತ್ತೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಮತ್ತು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಇಬ್ಬರ ಮಧ್ಯೆ ಮಾತುಕತೆ ನಡೆಯಲಿಲ್ಲವಾದರೂ ಅದು ಕರ್ನಾಟಕದ ರಾಜಕಾರಣದಲ್ಲಿ ಸಂಚಲನ ಮೂಡಿರುವುದು ಮಾತ್ರ ನಿಜ. ಅದರ ಪ್ರಕಾರ, ನಿಗದಿತ ಸಮಯಕ್ಕೆ ಸರಿಯಾಗಿ ತಮಗೆ ಸಿಎಂ ಹುದ್ದೆ ಸಿಗದಿದ್ದರೆ ಪಕ್ಷ […]
Continue Reading