ವಕ್ಪ್ ಆಸ್ತಿಗಳ ರಕ್ಷಣೆಗಾಗಿ ವಕ್ಫ್ ಮಂಡಳಿಗೆ ಹೆಚ್ಚಿನ ಅಧಿಕಾರ, ವಕ್ಫ್ ಆಸ್ತಿಗಳ ರಕ್ಷಣೆ, 2014ರ ಲೋಕಸಭೆ ಚುನಾವಣಾ ಪ್ರಣಾಳಿಕೆಯಲ್ಲಿ ಬಿಜೆಪಿ ಆಶ್ವಾಸನೆ
ಅಂದು ಇಂಚಿಂಚು ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ ಶಪಥ ಮಾಡಿದ್ದರು. ಇಂದು ರಾಜಕೀಯ ಕಾರಣಕ್ಕಾಗಿ ತಪ್ಪು ಸಂದೇಶ ನೀಡುತ್ತಿದ್ದಾರೆ ವಕ್ಪ್ ಆಸ್ತಿಗಳ ರಕ್ಷಣೆಗಾಗಿ ವಕ್ಫ್ ಮಂಡಳಿಗೆ ಹೆಚ್ಚಿನ ಅಧಿಕಾರ ಹಾಗೂ ವಕ್ಫ್ ಆಸ್ತಿಗಳ ಒತ್ತುವರಿ ತೆರವು ಕುರಿತು 2014ರ ಲೋಕಸಭೆ ಚುನಾವಣಾ ಪ್ರಣಾಳಿಕೆಯಲ್ಲಿ ಬಿಜೆಪಿ ಆಶ್ವಾಸನೆ ನೀಡಿದ್ದ ಸಂಗತಿ ಇದೀಗ ಬಯಲಾಗಿದೆ. ಈ ವಿಷಯವನ್ನು ಕಾಂಗ್ರೆಸ್ ನಾಯಕರು ಇದೀಗ ಬಹಿರಂಗಪಡಿಸಿದ್ದಾರೆ. ಕರ್ನಾಟಕದಲ್ಲಿ ವಕ್ಫ್ ಆಸ್ತಿ ನೋಟಿಸ್ ವಿರೋಧಿಸಿ ಪ್ರತಿಭಟನೆಗೆ ಇಳಿದಿರುವ ರಾಜ್ಯ ಬಿಜೆಪಿ ನಾಯಕರಿಗೆ 2014 ರ ಚುನಾವಣಾ […]
Continue Reading