‘ಒನ್ ಮ್ಯಾನ್ ಆರ್ಮಿ ‘ ಬಿಟ್ಟುಬಿಡಿ; ನಾಯಕರನ್ನು ಒಗ್ಗಟ್ಟಿನಿಂದ ಕರೆದುಕೊಂಡು ಹೋಗಿ: ಸಿಎಂ ಡಿಕೆಶಿ ಗೆ ಹೈಕಮಾಂಡ್ ಖಡಕ್ ಸೂಚನೆ
ಸಿದ್ದರಾಮಯ್ಯರ ಮನಸ್ಸು ಗೆಲ್ಲಿ, ಚುನಾವಣಾ ಪರ್ವ ಇರುವುದರಿಂದ ಎಚ್ಚರಿಕೆಯ ಹೆಜ್ಜೆ ಇಡಿ; ಹೈಕಮಾಂಡ್ ತಾಕೀತು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳದೆ ಸಾಮೂಹಿಕ ನಾಯಕತ್ವದಲ್ಲೇ ಮುನ್ನಡೆಯುವಂತೆ ಡಿ.ಕೆ.ಶಿವಕುಮಾರ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಕಟ್ಟುನಿಟ್ಟಿನ ಆದೇಶ ನೀಡಿದೆ ಎನ್ನಲಾಗಿದೆ. ಕೆಲವು ವಿಚಾರಗಳಲ್ಲಿ ಡಿ.ಕೆ.ಶಿ ಮುನ್ನುಗ್ಗುವ ಪ್ರವೃತ್ತಿ ಹೊಂದಿದ್ದು, ಸರಿ ಎನಿಸಿದ ವಿಚಾರಗಳಲ್ಲಿ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುವುದು ಸಹಜ ಪ್ರವೃತಿಯಾಗಿದೆ. ಹಲವಾರು ಸಂದರ್ಭಗಳಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿ ಪ್ರಮುಖ ಹಾಗೂ ಪ್ರಭಾವಿಗಳನ್ನೇ ಸಂಘಟನೆ ಚಟುವಟಿಕೆಯಿಂದ ಹೊರ ಹಾಕಿದ ಉದಾಹರಣೆಗಳಿವೆ. […]
Continue Reading