ಆರ್ ಟಿ ಐ ಕಾಯಿದೆಯಿಂದ ದೇಗುಲ ಹೊರಗಿಡಲು ಸಾಧ್ಯವಿಲ್ಲ: ಹೈಕೋರ್ಟ್
ಮಾಹಿತಿ ಹಕ್ಕು ಕಾಯಿದೆಯಡಿ ಮಾಹಿತಿ ಕೇಳುವುದು ಅರ್ಚಕರಿಗೆ ತೊಂದರೆ ನೀಡಿದಂತಾಗುವುದಿಲ್ಲ ಬೆಂಗಳೂರು: ದೇವಾಲಯಗಳನ್ನು ಮಾಹಿತಿ ಹಕ್ಕು ಕಾಯಿದೆಯಿಂದ ಹೊರಗಿಡಲು ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾಗೊಳಿಸಿದೆ. ಮಾಹಿತಿ ಹಕ್ಕು ಕಾಯಿದೆಯಡಿ ಅನಗತ್ಯ ಅರ್ಜಿಗಳನ್ನು ಸಲ್ಲಿಸಿ ಅರ್ಚಕರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಅಖಿಲ ಕರ್ನಾಟಕ ಹಿಂದೂ ದೇವಸ್ಥಾನಗಳ ಪುರೋಹಿತರು, ಆಗಮಿಕರು ಹಾಗೂ ಅರ್ಚಕರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಎನ್ ದೀಕ್ಷಿತ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ […]
Continue Reading