ವಿಧಾನ ಪರಿಷತ್ನ ಪಕ್ಷೇತರ ಅಭ್ಯರ್ಥಿಗಳಿಗೂ ಉಚಿತವಾಗಿ ಮತದಾರರ ಭಾವಚಿತ್ರ ಸಹಿತ ಮತದಾರರ ಪಟ್ಟಿಯನ್ನು ಒದಗಿಸಲು ಆಗ್ರಹ
ಶಿವಮೊಗ್ಗ: ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳಿಗೆ ನೀಡುವಂತೆಯೇ ಪಕ್ಷೇತರ ಅಭ್ಯರ್ಥಿಗಳಿಗೂ ಉಚಿತವಾಗಿ ಮತದಾರರ ಪಟ್ಟಿಯನ್ನು ಒದಗಿಸುವಂತೆ ವಿಧಾನ ಪರಿಷತ್ನ ನೈರುತ್ಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಷಡಾಕ್ಷರಪ್ಪ ಜಿ.ಆರ್. ಮುಖ್ಯ ಚುನಾವಣಾಧಿಕಾರಿಗಳಿಗೆ ಆಗ್ರಹಿಸಿದ್ದಾರೆ. ಬುಧವಾರ ಅಪರ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರುವ ಅವರು, ಕರ್ನಾಟಕ ರಾಜ್ಯ ವಿಧಾನ ಪರಿಷತ್ನ ಪಕ್ಷೇತರ ಅಭ್ಯರ್ಥಿಗಳಾಗಿ ಸ್ಪರ್ಧಿಸಿದವರಿಗೆ ಮತದಾರರ ಪಟ್ಟಿಯ ಪ್ರತಿಗಳನ್ನು ಒದಗಿಸಿರುವುದಿಲ್ಲ. ರಾಷ್ಟ್ರೀಯ ಹಾಗೂ ರಾಜ್ಯ ಪಕ್ಷದ ಅಭ್ಯರ್ಥಿಗಳಂತೆಯೇ ಪಕ್ಷೇತರ ಅಭ್ಯರ್ಥಿಗಳೂ ನಿಗಧಿತ ಠೇವಣಿ ಸಲ್ಲಿಸಿ ಸ್ಪರ್ಧೆ ಮಾಡಿರುತ್ತಾರೆ. ಆದರೆ, ಚುನಾವಣಾ […]
Continue Reading