ಚುನಾವಣೆ ಮುಗಿದ ಮೇಲೆ ಶುರುವಾಗಿದೆ ರಾಜಕೀಯ ಲೆಕ್ಕಾಚಾರ; ಬಿಜೆಪಿ-ಕಾಂಗ್ರೆಸ್ ಜಯದ ವಿಶ್ವಾಸ ಎಷ್ಟು.?
ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ ಮೂರು ಪಕ್ಷದಲ್ಲೂ ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ. 2023 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳನ್ನು ನೀಡುವ ಮೂಲಕ ಭರ್ಜರಿ ಬಹುಮತ ಗಳಿಸಿದ್ದ ಕಾಂಗ್ರೆಸ್ ಗೆ 2024 ರ ಲೋಕಸಭಾ ಚುನಾವಣೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಆರಂಭದಲ್ಲೇ ರಾಜ್ಯದಲ್ಲಿ ಕಾಂಗ್ರೆಸ್ ಗೆ 28 ಲೋಕಸಭಾ ಕ್ಷೇತ್ರಗಳ ಫೈಕಿ 20 ಕ್ಷೇತ್ರಗಳನ್ನು ಗೆಲ್ಲುವ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಟ್ ಟಾರ್ಗೆಟ್ ನೀಡಿತ್ತು. ಅದರಂತೆ ಕಾಂಗ್ರೆಸ್ ಘಟಾನುಘಟಿ ನಾಯಕರು ಅಬ್ಬರ ಪ್ರಚಾರವನ್ನು […]
Continue Reading