ಬ್ಯಾಲೆಟ್ ಪೇಪರ್ ನಲ್ಲೇ ಚುನಾವಣೆ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ; ಏಪ್ರಿಲ್, ಮೇನಲ್ಲಿ ಚುನಾವಣೆ ಸಾಧ್ಯತೆ
ರಾಜ್ಯದಲ್ಲಿ ಗ್ರಾಮಪಂಚಾಯತ್ ಚುನಾವಣೆಯನ್ನು ಬ್ಯಾಲೆಟ್ ಪೇಪರ್ ನಲ್ಲೇ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿಯೂ ಮತಯಂತ್ರಗಳ ಬದಲಿಗೆ ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ. ಗ್ರಾಮ ಪಂಚಾಯಿತಿಗಳ ಅಧಿಕಾರಾವಧಿ ಇದೇ ಫೆಬ್ರವರಿ-ಮಾರ್ಚ್ನಲ್ಲಿ ಮುಗಿಯಲಿದೆ. ಹೀಗಾಗಿ ಚುನಾವಣೆ ನಡೆಯುವವರೆಗೂ ಸರ್ಕಾರ ಆಡಳಿತಾಧಿಕಾರಿಗಳ ನೇಮಕಕ್ಕೆ ಆದೇಶ ಹೊರಡಿಸಿದೆ. ಮತ್ತೊಂದೆಡೆ 2026ರ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ನಡೆಸಿದ್ದು, ಈ […]
Continue Reading