ಸಂಕ್ರಾಂತಿ ಬಳಿಕ ಸಂಪುಟ ಪುನಾರಚನೆ ಬಹುತೇಕ ಖಚಿತ; ನಾಯಕತ್ವ ಬದಲಾವಣೆ ವಿಚಾರ ಸದ್ಯಕ್ಕೆ ಮುಗಿದ ಅಧ್ಯಾಯ
ಸಂಕ್ರಾಂತಿ ಬಳಿಕ ಸಿದ್ದರಾಮಯ್ಯ ಸಂಪುಟ ವಿಸ್ತರಣೆ, ಪುನಾರಚನೆ ಆಗುವುದು ಬಹುತೇಕ ಖಚಿತವಾಗಿದೆ ಸಂಪುಟಕ್ಕೆ ಸೇರಿಸಿಕೊಳ್ಳುವ 14 ಶಾಸಕರ ಪಟ್ಟಿಯನ್ನು ಈಗಾಗಲೇ ತಯಾರಿ ಮಾಡಿದ್ದು, ಅದನ್ನು ಹಿಡಿದು ಸಿದ್ದರಾಮಯ್ಯ ದೆಹಲಿ ವಿಮಾನ ಏರಲಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಜನವರಿ 9ರ ಬಳಿಕ ದೆಹಲಿಗೆ ವಾಪಸ್ ಆಗಲಿದ್ದಾರೆ. ಸಿದ್ದರಾಮಯ್ಯ ಜನವರಿ 14ರ ಬಳಿಕ ದೆಹಲಿಗೆ ಭೇಟಿ ನೀಡಲಿದ್ದು, ಸಂಪುಟ ವಿಸ್ತರಣೆ, ಪುನಾರಚನೆಗೆ ಒಪ್ಪಿಗೆ ಪಡೆಯಲಿದ್ದಾರೆ. ನವೆಂಬರ್ 20ರಂದು ಸರ್ಕಾರ ಎರಡೂವರೆ ವರ್ಷ ಪೂರೈಸಿದಾಗಲೇ ಸಿದ್ದರಾಮಯ್ಯ ಸಂಪುಟ […]
Continue Reading