15 ಪರ್ಸೆಂಟ್ ಲಂಚ ಕೇಳಿದ ಮಹಿಳಾ ಅಧಿಕಾರಿ,ಒಂದು ಲಕ್ಷ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ
ಬಿಲ್ ಪಾವತಿಗೆ ಬಿಲ್ ಮೊತ್ತದ 15 ಪರ್ಸೆಂಟ್ ಕಮಿಷನ್ ಲಂಚ ಕೇಳಿದ ಮಹಿಳಾ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮಂಗಳೂರು ವಿಭಾಗದ ಉಪ ಕೃಷಿ ನಿರ್ದೇಶಕಿ ಭಾರತಮ್ಮ ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಅಧಿಕಾರಿ. 2022-23ನೇ ಸಾಲಿನಲ್ಲಿ ಕೃಷಿ ಇಲಾಖೆಯ ಅಧೀನದಲ್ಲಿ ಬರುವ ಜಲಾನಯನ ಅಭಿವೃದ್ಧಿ ವಿಭಾಗದ “ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ WDC 20” ಯೋಜನೆಯಡಿ ಬಂಟ್ವಾಳ ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಸರಕಾರದ ವತಿಯಿಂದ ಉಚಿತವಾಗಿ ವಿವಿಧ ಜಾತಿ […]
Continue Reading