ಪ್ರಕರಣಗಳ ಇತ್ಯರ್ಥಕ್ಕೆ ತಹಶೀಲ್ದಾರ್ ಕೋರ್ಟ್ ಗೆ 3 ತಿಂಗಳು, ಜಿಲ್ಲಾಧಿಕಾರಿಗೆ 1 ವರ್ಷದ ಗಡುವು: ಸಿಎಂ ಸಿದ್ದರಾಮಯ್ಯ ಆದೇಶ
ನಿನ್ನೆ ಇಡೀ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸವನ್ನು ಮಾಡಿದರು. ಡಿಸಿ, ಸಿಇಒಗಳ ಜೊತೆಗೆ ಸಭೆ ನಡೆಸಿ ಸರ್ಕಾರಕ್ಕೆ ಕೆಟ್ಟ ಹೆಸರು ತಂದರೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. ಇದಷ್ಟೇ ಅಲ್ಲದೇ ಕೇಸುಗಳ ಇತ್ಯರ್ಥಕ್ಕೆ ತಹಶೀಲ್ದಾರ್ ಕೋರ್ಟ್ ಗೆ ಮೂರು ತಿಂಗಳು, ಡಿಸಿ ಕೋರ್ಟ್ ಗೆ 1 ವರ್ಷ ಗಡುವು ನೀಡಿದ್ದಾರೆ. ಜನ ಸಣ್ಣಪುಟ್ಟ ಸಮಸ್ಯೆಗೆ ಸಿಎಂ ಕಚೇರಿಗೆ ಬರೋದನ್ನ ತಪ್ಪಿಸುವಂತೆ ಸೂಚಿಸಿದ್ದಾರೆ. ಇನ್ನೂ ಅನಧಿಕೃತ ಬಡಾವಣೆಗಳು ತಲೆ ಎತ್ತದಂತೆ […]
Continue Reading