ಎಚ್ಐವಿ ಸೋಂಕಿತ ಬಾಲಕಿ ಮೇಲೆ ಎರಡು ವರ್ಷಗಳ ಕಾಲ ನಿರಂತರ ಅತ್ಯಾಚಾರ, ಬಲವಂತದಿಂದ ಗರ್ಭಪಾತ, ಪ್ರಕರಣ ದಾಖಲು
ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಮಕ್ಕಳ ಆಶ್ರಯ ಕೇಂದ್ರದಲ್ಲಿ ಎಚ್ಐವಿ ಸೋಂಕಿತ ಬಾಲಕಿ ಮೇಲೆ ಎರಡು ವರ್ಷಗಳ ಕಾಲ ನಿರಂತರ ಅತ್ಯಾಚಾರ ನಡೆಸಿ, ಗರ್ಭಿಣಿ ಬಲವಂತದಿಂದ ಗರ್ಭಪಾತ ಮಾಡಿಸಲಾಗಿದೆ ಎಂದು ಆರೋಪಿಸಿ ಎಚ್‌ಐವಿ ಸೋಂಕಿತ ಬಾಲಕಿ ನೀಡಿದ ದೂರಿನ ಮೇರೆಗೆ ಶುಕ್ರವಾರ ಆರು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಧೋಕಿ ಪೊಲೀಸ್ ಠಾಣೆಯಲ್ಲಿ ಬಾಲಕಿ ನೀಡಿದ ದೂರಿನ ಪ್ರಕಾರ, ಈ ಘಟನೆಗಳು ಜುಲೈ 13, 2023 ರಿಂದ ಈ ವರ್ಷದ ಜುಲೈ 23 ರ ನಡುವೆ ಹಸೇಗಾಂವ್‌ನಲ್ಲಿರುವ ಎಚ್ಐವಿ […]
Continue Reading