ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣ: ಮಹಾರಾಷ್ಟ್ರ ಮೂಲದ ಆರೋಪಿ ಹಾಗೂ ಅಕ್ರಮ ಶಸ್ತ್ರಾಸ್ತ್ರ ಪೂರೈಸಿದ ಮೂವರ ಬಂಧನ. ಒಟ್ಟು 9.01 ಕೆ.ಜಿ ಚಿನ್ನಾಭರಣ, ರೂ. 86,31,220 ನಗದು ವಶ.
ಚಡಚಣ ಪಟ್ಟಣದ ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮೂಲದ ಒಬ್ಬ ಆರೋಪಿ ಹಾಗೂ ಈ ಪ್ರಕರಣದಲ್ಲಿ ಆರೋಪಿಗಳಿಗೆ ಅಕ್ರಮ ಶಸ್ತ್ರಾಸ್ತ್ರ ಪೂರೈಸಿದ ಬಿಹಾರದ ಮೂವರನ್ನು ಬಂಧಿಸಲಾಗಿದೆ. ಚಡಚಣ ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಇಲ್ಲಿಯವರೆಗೆ ಒಟ್ಟು 9.01 ಕೆ.ಜಿ ಬಂಗಾರ ಹಾಗೂ ರೂ. 86,31,220 ನಗದನ್ನು ವಶ ಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಪರಾರಿಯಾಗಿರುವ ಇನ್ನುಳಿದ ಆರೋಪಿಗಳ ಗುರುತು ಪತ್ತೆಯಾಗಿದ್ದು, ದರೋಡೆ ಮಾಡಿದ್ದ ಇನ್ನುಳಿದ ಚಿನ್ನಾಭರಣ, ನಗದು ಹಣ ವಶಪಡಿಸಿಕೊಳ್ಳುವ ಕಾರ್ಯ ಪ್ರಗತಿಯಲ್ಲಿದೆ. ಬಂಧಿತ ಮಹಾರಾಷ್ಟ್ರದ […]
Continue Reading