ಸಣ್ಣ ವ್ಯಾಪಾರಿಗಳಿಗೆ GST: ವಾಣಿಜ್ಯ ತೆರಿಗೆ ಇಲಾಖೆಯ ಸ್ಪಷ್ಟನೆ. ಎಲ್ಲಾ ಸಣ್ಣ ಪುಟ್ಟ ವರ್ತಕರ ಮಾಹಿತಿ ಕಲೆ ಹಾಕಿರುವ ವಾಣಿಜ್ಯ ತೆರಿಗೆ ಇಲಾಖೆ
ವಾರ್ಷಿಕ ವಹಿವಾಟು 40 ಲಕ್ಷ ರೂಪಾಯಿ ದಾಟಿರುವ ವರ್ತಕರಿಗೆ ಜಿ.ಎಸ್.ಟಿ ನೋಟಿಸ್ ಯು.ಪಿ.ಐ ಮೂಲಕ ವಹಿವಾಟು ನಡೆಸುವ ಬೇಕರಿ, ಹೋಟೆಲ್, ಕಿರಾಣಿ ಅಂಗಡಿ, ಟೀ ಅಂಗಡಿಯಂತಹ ಸಣ್ಣ ಪುಟ್ಟ ವ್ಯವಹಾರ ಮಾಡುವ ರಾಜ್ಯದ ಎಲ್ಲಾ ಸಣ್ಣ ಪುಟ್ಟ ವರ್ತಕರ ಮಾಹಿತಿ ಕಲೆ ಹಾಕಿರುವ ವಾಣಿಜ್ಯ ತೆರಿಗೆ ಇಲಾಖೆಯು ವಾರ್ಷಿಕ ವಹಿವಾಟು 40 ಲಕ್ಷ ರೂಪಾಯಿ ದಾಟಿರುವ ವರ್ತಕರಿಗೆ ಜಿ.ಎಸ್.ಟಿ ನೋಟಿಸ್ ನೀಡಿದೆ. ಮಾಧ್ಯಮಗಳಲ್ಲಿ ಈ ಬಗ್ಗೆ ಸುದ್ದಿ ಪ್ರಸಾರವಾಗುತ್ತಿದ್ದಂತೆ ವಾಣಿಜ್ಯ ಇಲಾಖೆ ಇದೀಗ ಸ್ಪಷ್ಟನೆ ನೀಡಿದೆ. ಜುಲೈ […]
Continue Reading