25 ವರ್ಷಗಳಲ್ಲಿ ಏನೇನು ಅಕ್ರಮಗಳಾಗಿವೆ ಎಂಬ ಬಗ್ಗೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯವರ ನೇತೃತ್ವದಲ್ಲಿ ಸಮಗ್ರ ತನಿಖೆ ಆಗಬೇಕು: ಬಿ.ಕೆ. ಹರಿಪ್ರಸಾದ್
ದ್ವೇಷ ರಾಜಕಾರಣ ಸಾಂಕ್ರಾಮಿಕ ರೋಗದಂತೆ, ಇವೆಲ್ಲಾ ಬಂದಿರುವುದು ನರೇಂದ್ರ ಮೋದಿ ಅವರಿಂದ ಅರ್ಕಾವತಿ ಡಿನೋಟಿಫಿಕೇಶನ್ ಕುರಿತು ಯಾರೋ ವಿಚಾರಣೆ ಮಾಡಿದರೆ ಸಾಲದು. 25 ವರ್ಷಗಳಲ್ಲಿ ಏನೇನು ಅಕ್ರಮಗಳಾಗಿವೆ ಎಂಬ ಬಗ್ಗೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯವರ ನೇತೃತ್ವದಲ್ಲಿ ಸಮಗ್ರ ತನಿಖೆ ಆಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯವರಿಂದ ಸಂಪೂರ್ಣ ತನಿಖೆ ನಡೆದರೆ ಯಾವುದೇ ಪಕ್ಷದವರಿರಲಿ, ಎಲ್ಲವೂ ಹೊರಗೆ ಬರಲಿದೆ. ಯಾರೆಲ್ಲ ಎಷ್ಟು ಶುದ್ದ ಹಸ್ತರು ಎಂಬುದು […]
Continue Reading