ಕರ್ನಾಟಕ ಸೇರಿ ದೇಶಾದ್ಯಂತ ಏಕಕಾಲಕ್ಕೆ ಎನ್ ಐ ಎ ದಾಳಿ ನಡೆಸಿ, ಶೋದಕಾರ್ಯಾಚರಣೆ

ಕರ್ನಾಟಕ ಸೇರಿದಂತೆ ಒಟ್ಟು ಒಂಬತ್ತು ರಾಜ್ಯಗಳಲ್ಲಿ ಸೋಮವಾರದಂದು ಏಕಕಾಲಕ್ಕೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯಾಚರಣೆ ಮಾಡಿದ್ದಾರೆ. ಭಾರತದಲ್ಲಿ ನೆಲೆಸಿರುವ ಬಾಂಗ್ಲಾದೇಶ ಪ್ರಜೆಗಳು ಅಲ್ ಖೈದಾ ಜೊತೆಗೆ ನಂಟು ಹೊಂದಿದ್ದಾರೆ. ಜೊತೆಗೆ ಅಲ್ ಖೈದಾ ಉಗ್ರ ಸಂಘಟನೆ ಕುರಿತು ಪ್ರಚಾರ, ಚಟುವಟಿಕೆಗಳನ್ನು ಬೆಂಬಲಿಸುವ ಮತ್ತು ಧನಸಹಾಯ ಮಾಡುವ ವ್ಯಕ್ತಿಗಳ ವಿರುದ್ದ ಜಮ್ಮು-ಕಾಶ್ಮೀರ, ಕರ್ನಾಟಕ, ಪಶ್ಚಿಮ ಬಂಗಾಳ, ಬಿಹಾರ, ಆಸ್ಸಾಂನ 9 ಕಡೆ ಎನ್‌ಐಎ ದಾಳಿ ನಡೆಸಿದೆ. ಎನ್‌ಐಎ ಅಧಿಕಾರಿಗಳು ಕಾರ್ಯಾಚಾರಣೆ ವೇಳೆ ಬ್ಯಾಂಕಿಂಗ್ ವಹಿವಾಟುಗಳು, ಮೊಬೈಲ್ […]

Continue Reading

ಮಾಜಿ ಕ್ರಿಕೆಟಿಗನ ಪುತ್ರ ಆರ್ಯನ್ ಬಂಗಾರ್ ಲಿಂಗ ಬದಲಾವಣೆ; ಅನಾಯಾ ಎಂದು ನಾಮಕರಣ

ಮಾಜಿ ಕ್ರಿಕೆಟಿಗೆ ಸಂಜಯ್ ಬಂಗಾರ್ ಅವರ ಪುತ್ರ ಆರ್ಯನ್ ಬಂಗಾರ್ ಲಿಂಗ ಬದಲಾವಣೆ ಚಿಕಿತ್ಸೆಗೆ ಒಳಗಾಗಿದ್ದು, ತಮ್ಮ ಹೆಸರನ್ನು ಅನಾಯಾ ಎಂದು ಹೆಸರು ಬದಲಾಯಿಸಿಕೊಂಡಿದ್ದಾರೆ. 23 ವರ್ಷ ಪ್ರಾಯದ ಆರ್ಯನ್ ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುತ್ತಾರೆ. ಭಾರತದ ಮಾಜಿ ನಾಯಕರೊಂದಿಗೆ ಹಾಗೂ ಅವರ ತಂದೆಯೊಂದಿಗೆ ಕೆಲವು ಹಳೆಯ ಚಿತ್ರಗಳನ್ನು ಪೋಸ್ಟ್ ಮಾಡಿ, ಲಿಂಗ ಬದಲಾವಣೆಯ ಥೆರಪಿಯೊಂದಿಗೆ ಹಂಚಿಕೊಂಡಿದ್ದಾರೆ. ಶಸ್ತ್ರಚಿಕಿತ್ಸೆಯ 10 ತಿಂಗಳ ನಂತರ, ಕ್ರಿಕೆಟಿಗ ತನ್ನನ್ನು ಅನಾಯಾ ಎಂದು ಗುರುತಿಸಿಕೊಂಡಿದ್ದಾಳೆ. ತನ್ನ ತಂದೆಯಂತೆಯೇ ಕ್ರಿಕೆಟಿಗ, […]

Continue Reading

ಬಿಜೆಪಿ ಸಿದ್ಧಾಂತಕ್ಕೆ ಒಗ್ಗಿಕೊಳ್ಳದ ಕಳಂಕಿತರನ್ನು ಹೊರಗೆ ಹಾಕುವ ಕೆಲಸ ಆಗಬೇಕು; ಕಳಂಕಿತರನ್ನು ಪ್ರಮುಖ ಸ್ಥಾನದಿಂದ ಹೊರಗೆ ಇಡದೇ ಇದ್ದರೆ ಪಕ್ಷದ ವರ್ಚಸ್ಸಿಗೆ ಧಕ್ಕೆ: ಗಡ್ಕರಿ

ಬಿಜೆಪಿ ಪಕ್ಷವನ್ನು ದೊಡ್ಡ ಮಟ್ಟದಲ್ಲಿ ಬೆಳೆಸಲು ಪಕ್ಷಾಂತರದ ಮೂಲಕ ಸೆಳೆಯಲಾಗುತ್ತಿದೆ. ಆದರೆ ಕಳಂಕಿತ ರಾಜಕಾರಣಿಗಳ ಸೇರ್ಪಡೆಯಿಂದ ಪಕ್ಷದ ವರ್ಚಸ್ಸು ಕುಂದುತ್ತಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಕಳವಳ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸೈದ್ಧಾಂತಿಕ ಪಕ್ಷವಾಗಿದ್ದು, ಈ ಸಿದ್ಧಾಂತ ಒಪ್ಪಿ ಬರುವ ಮುಖಂಡರು ಹಾಗೂ ಕಾರ್ಯಕರ್ತರನ್ನು ಸೇರಿಸಿಕೊಳ್ಳಬೇಕು. ಆದರೆ ಕಳಂಕಿತ ರಾಜಕಾರಣಿಗಳನ್ನು ಪ್ರಮುಖ ಸ್ಥಾನದಿಂದ ಹೊರಗೆ ಇಡದೇ ಇದ್ದರೆ ಪಕ್ಷದ ವರ್ಚಸ್ಸಿಗೆ ಧಕ್ಕೆ ಆಗುತ್ತದೆ ಎಂದು ಹೇಳಿದರು. ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಚರ್ಚೆಯ ವೇಳೆ ಮಾತನಾಡಿದ […]

Continue Reading

ಜಾರ್ಖಂಡ್ ‌ನಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ, ಸಿಎಂ ಹೇಮಂತ್ ಸೋರೆನ್ ಆಪ್ತರ ಬಳಿ ಶೋಧ

ರಾಂಚಿ: ತೆರಿಗೆ ವಂಚನೆ ತನಿಖೆಯ ಭಾಗವಾಗಿ ಆದಾಯ ತೆರಿಗೆ ಇಲಾಖೆ ಶನಿವಾರ ಜಾರ್ಖಂಡ್‌ನಲ್ಲಿ ಮುಖ್ಯಮಂತ್ರಿ ಹೇಮಂತ್ ಸೊರೆನ್‌ಗೆ ಸಂಪರ್ಕ ಹೊಂದಿರುವ ವ್ಯಕ್ತಿಯ ಆವರಣ ಸೇರಿದಂತೆ ಹಲವು ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಮುಂಜಾನೆ ಆರಂಭವಾದ ಕಾರ್ಯಾಚರಣೆಯಲ್ಲಿ ರಾಜ್ಯದ ರಾಜಧಾನಿ ರಾಂಚಿ ಮತ್ತು ಜೆಮ್‌ಶೆಡ್‌ಪುರದ ಒಟ್ಟು ಒಂಬತ್ತು ಆವರಣಗಳ ಮೇಲೆ ದಾಳಿ ನಡೆಸಲಾಗಿದೆ. ಸಿಆರ್‌ಪಿಎಫ್‌ನ ಭದ್ರತಾ ತಂಡವೊಂದು ಐಟಿ ದಾಳಿಗೆ ನೆರವು ನೀಡುತ್ತಿದೆ ಎಂದು ಮೂಲಗಳು ತಿಳಿಸಿವೆ. ಸಿಎಂ ಆಪ್ತರಾಗಿರುವ ಸುನೀಲ್ ಶ್ರೀವಾಸ್ತವ್ ಅವರಿಗೆ […]

Continue Reading

ಹತ್ತು ವರ್ಷಕ್ಕಿಂತ ಹೆಚ್ಚು ಹಳೆಯ ಆಧಾರ್ ಕಾರ್ಡ್ ನವೀಕರಿಸುವುದು ಕಡ್ಡಾಯವಾಗಿದೆ.

ಇತ್ತೀಚೆಗೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು 10 ವರ್ಷಗಳ ಹಿಂದೆ ಆಧಾರ್ ಕಾರ್ಡ್ ನೀಡಿದ ನಾಗರಿಕರಿಗೆ ನಿಯಮಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದೆ. ಸರ್ಕಾರ ಹೊರಡಿಸಿರುವ ಈ ಹೊಸ ಸಲಹೆಯ ಪ್ರಕಾರ, ಆಧಾರ್ ಕಾರ್ಡ್ 10 ವರ್ಷಕ್ಕಿಂತ ಹೆಚ್ಚು ಹಳೆಯ ಆಧಾರ್ ಕಾರ್ಡ್ ನವೀಕರಿಸುವುದು ಕಡ್ಡಾಯವಾಗಿದೆ. ಸರ್ಕಾರಿ ಸೇವೆಗಳನ್ನು ಪಡೆಯಲು ಅಥವಾ ಬ್ಯಾಂಕ್ ಖಾತೆಗಳನ್ನು ತೆರೆಯಲು ಮತ್ತು ಇತರ ಹಣಕಾಸು ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಇಂದು ಪ್ರತಿಯೊಂದು ಕ್ಷೇತ್ರದಲ್ಲೂ ಆಧಾರ್ ಕಾರ್ಡ್ ಬಳಸಲಾಗುವ ದಾಖಲೆಯಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ […]

Continue Reading

ಬಾಬಾ ಸಿದ್ದಿಕಿ ಕೊಲೆ ಪ್ರಕರಣದ ಆರೋಪಿಗಳಿಗೆ 25 ಲಕ್ಷ ನಗದು, ಫ್ಲ್ಯಾಟ್​, ಕಾರು, ದುಬೈ ಪ್ರವಾಸದ ಭರವಸೆ ನೀಡಲಾಗಿತ್ತಂತೆ

ಬಾಬಾ ಸಿದ್ದಿಕಿ ಕೊಲೆ ಪ್ರಕರಣದ ಆರೋಪಿಗಳ ಪೈಕಿ ನಾಲ್ವರಿಗೆ 25 ಲಕ್ಷ ರೂ. ನಗದು ಹಣ, ಫ್ಲ್ಯಾಟ್​, ಕಾರು ಮತ್ತು ದುಬೈ ಪ್ರವಾಸದ ಭರವಸೆ ನೀಡಲಾಗಿತ್ತು ಎಂದು ವಿಚಾರಣೆ ವೇಳೆ ಬಂಧಿತರು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಬಂಧಿತ ಆರೋಪಿಗಳಲ್ಲಿ ಒಬ್ಬರಾದ ರಾಮ್​ಚಂದ್​ಪೂಲ್​ ಕನೋಜಿಯಾ ಎಂಬಾತನಿಂದ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ನಾಲ್ಕು ಯುವ ಆರೋಪಿಗಳಿಗೆ ಈ ಭರವಸೆ ನೀಡಿದ್ದನು ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ. ನಾಲ್ವರು ಯುವ ಆರೋಪಿಗಳಾದ ರೂಪೇಶ್ ಮೊಹೋಲ್, ಶಿವಂ ಕೊಹಾದ್, ಕರಣ್ ಸಾಳ್ವೆ, ಮತ್ತು […]

Continue Reading

ಆರ್.ಎಸ್.ಎಸ್ ರಾಷ್ಟ್ರ ನಾಯಕನೊಬ್ಬರ ಕುಮ್ಮಕ್ಕಿನಿಂದ ತಮ್ಮದೆ ಪಕ್ಷದ ಮೂವರು ಮಾಜಿ ಮುಖ್ಯಮಂತ್ರಿಗಳ ವಿರುದ್ದ ಹೋರಾಟದ ಕುತಂತ್ರ: ವೈ.ಬಿ.ಚಂದ್ರಕಾಂತ್

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ರಾಷ್ಟ್ರನಾಯಕರೊಬ್ಬರ ಕುಮ್ಮಕ್ಕಿನಿಂದ ರಾಜ್ಯದಲ್ಲಿ ತನ್ನದೆ ಪಕ್ಷದ ಮೂವರು ಮಾಜಿ ಮುಖ್ಯಮಂತ್ರಿಗಳ ವಿರುದ್ದ ವಕ್ಫ್ ಆಸ್ತಿಯ ನೆಪದಲ್ಲಿ ಹೋರಾಟಕ್ಕೆ ಇಳಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೇಸ್ ವಕ್ತಾರರಾದ ವೈ.ಬಿ.ಚಂದ್ರಕಾಂತ್ ಅವರು ಆರೋಪಿಸಿದ್ದಾರೆ. ವಕ್ಫ್ ಆಸ್ತಿಯ ವಿಷಯದಲ್ಲಿ ಹಲವರಿಗೆ ನೋಟೀಸ್ ನೀಡಿರುವುದು ಆಡಳಿತದ ಭಾಗವೆನ್ನುವುದು ಆರ್.ಎಸ್.ಎಸ್ ನಾಯಕರಿಗೂ ಗೊತ್ತಿರದ ವಿಷಯವೇನಲ್ಲ. ರಾಜ್ಯದಲ್ಲಿ ಈ ಹಿಂದೆ 2019 ರಿಂದ 2022 ರ ಅವಧಿಯಲ್ಲೂ ಬಿ.ಜೆ.ಪಿ. ಸರ್ಕಾರವಿದ್ದಾಗ ವಿವಿಧ ಜಿಲ್ಲೆಗಳ ಹಲವರಿಗೆ ವಕ್ಫ್ ಆಸ್ತಿಯ ವಿಷಯದಲ್ಲಿ 200 ಕ್ಕೂ […]

Continue Reading

ಕೆಐಎಡಿಬಿ ಹಗರಣದ ಸುಳಿಯಲ್ಲಿ ರಾಜ್ಯ ಸರ್ಕಾರ; ಸಿದ್ದು, ಪಾಟೀಲ್, ಹಂದಿಗುಂದ ವಿರುದ್ಧ ಪ್ರಧಾನಿ, EDಗೆ ದೂರು

ಮುಡಾ, ವಾಲ್ಮೀಕಿ ನಿಗಮದ ಕರ್ಮಕಾಂಡದ ಬೆನ್ನಲ್ಲೇ ಸಿದ್ದರಾಮಯ್ಯ ಸರ್ಕಾರಕ್ಕೆ KIADB ಬಹುಕೋಟಿ ಹಗರಣವೂ ಸಂಕಷ್ಟ.! ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿರುವ ಮುಡಾ ನಿವೇಶನ ಅಕ್ರಮ, ವಾಲ್ಮೀಕಿ ನಿಗಮದ ಕರ್ಮಕಾಂಡದ ಬೆನ್ನಲ್ಲೇ ಸಿದ್ದರಾಮಯ್ಯ ಸರ್ಕಾರಕ್ಕೆ KIADB ಬಹುಕೋಟಿ ಹಗರಣವೂ ಸಂಕಷ್ಟ ತಂದೊಡ್ಡಿದೆ. ಕುತೂಹಲಕಾರಿ ಬೆಳವಣಿಗೆಯಲ್ಲಿ ‘ದೇವನಹಳ್ಳಿ KIADB ಭೂಸ್ವಾಧೀನ ಅವ್ಯವಹಾರ’ ಆರೋಪ ಕುರಿತಂತೆ ಸಿಎಂ ಸಿದ್ದರಾಮಯ್ಯ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹಾಗೂ ಕೆ.ಎ.ಎಸ್ ಅಧಿಕಾರಿ ಬಾಳಪ್ಪ ಹಂದಿಗುಂದ ವಿರುದ್ಧ ಜಾರಿ ನಿರ್ದೇಶನಾಲಯ (ED)ದ ನಿರ್ದೇಶಕರಿಗೆ ದೂರು ಸಲ್ಲಿಕೆಯಾಗಿದೆ. […]

Continue Reading

ಕೇಂದ್ರ ಸರ್ಕಾರದಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಗ್ಯಾರಂಟಿ ಭಾಗ್ಯ.. ಪಿಎಂ -ವಿದ್ಯಾಲಕ್ಷ್ಮೀ ಯೋಜನೆಗೆ ಸಂಪುಟ ಅಸ್ತು

ಕಡಿಮೆ ಬಡ್ಡಿ ದರದಲ್ಲಿ ಸಾಲ.. ವರ್ಷಕ್ಕೆ 22 ಲಕ್ಷ ವಿದ್ಯಾರ್ಥಿಗಳಿಗೆ ಲಾಭ..! ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡುವ ಪ್ರಧಾನಮಂತ್ರಿ -ವಿದ್ಯಾಲಕ್ಷ್ಮೀ ಯೋಜನೆಗೆ ಸಂಪುಟ ಅನುಮೋದನೆ ನೀಡಿದೆ. ಈ ಯೋಜನೆ ಅನ್ವಯ ಉನ್ನತ ಶಿಕ್ಷಣಕ್ಕೆ ಸೇರ್ಪಡೆಯಾಗುವ ವಿದ್ಯಾರ್ಥಿಗಳಿಗೆ ಯಾವುದೇ ಮೇಲಾಧಾರ ಇಲ್ಲದೆ ಗ್ಯಾರಂಟಿ ರಹಿತವಾಗಿ ಸಾಲ ನೀಡಲಾಗುತ್ತದೆ. ಕುಟುಂಬದ ಆದಾಯ 8 ಲಕ್ಷ ರೂಪಾಯಿ ಗಿಂತ ಕಡಿಮೆ ಇದ್ದವರು ಈ ಸಾಲಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಏಳೂವರೆ ಲಕ್ಷದವರೆಗಿನ ಸಾಲಕ್ಕೆ ಕೇಂದ್ರ ಸರಕಾರ ಶೇಕಡಾ 75 ರಷ್ಟು ಖಾತರಿಯನ್ನು […]

Continue Reading

ಮುಂಬೈ: ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆ ಹಾಕಿದ್ದ, ಕರ್ನಾಟಕ ಮೂಲದ ವಿಕ್ರಮ್‌ ನನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸುತ್ತಿರುವ ಮುಂಬೈ ಪೊಲೀಸರು

ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯ್‌ನ ಸಹೋದರ ಎಂದು ಹೇಳಿಕೊಂಡು ಬಾಲಿವುಡ್‌ ಸೂಪರ್‌ ಸ್ಟಾರ್‌ ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆ ಹಾಕಿದ್ದ ಕಿಡಿಗೇಡಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಆರೋಪಿ ಕರ್ನಾಟಕ ಮೂಲದ ವಿಕ್ರಮ್‌ ಎಂದು ಗುರುತಿಸಲಾಗಿದೆ. ಲಾರೆನ್ಸ್‌ ಬಿಷ್ಣೋಯ್‌ ಸಹೋದರ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಐದು ಕೋಟಿ ಬೇಡಿಕೆ ಹಾಗೂ ದೇವಸ್ಥಾನಕ್ಕೆ ಬಂದು ಸಲ್ಮಾನ್‌ ಕ್ಷಮೆ ಕೇಳಬೇಕೆಂದು ಮುಂಬೈನ ಸಂಚಾರ ನಿಯಂತ್ರಣ ಕೊಠಡಿಗೆ ಇತ್ತೀಚೆಗೆ ಸಂದೇಶ ಕಳುಹಿಸಿದ್ದ. ಸಲ್ಮಾನ್‌ ಜೀವಂತವಾಗಿರಬೇಕೆಂದರೆ ಆತ ನಮಗೆ ಐದು ಕೋಟಿ ನೀಡಬೇಕು ಹಾಗೂ ದೇವಸ್ಥಾನಕ್ಕೆ […]

Continue Reading