ಸರಕಾರವನ್ನು ಟೀಕಿಸಿದ ಮಾತ್ರಕ್ಕೆ ಪತ್ರಕರ್ತರ ವಿರುದ್ಧ ಕ್ರಿಮಿನಲ್ ಕೇಸ್ ಸಲ್ಲದು

ಉತ್ತರ ಪ್ರದೇಶ ಸರಕಾರಕ್ಕೆ ಟಾಂಗ್ ಕೊಟ್ಟ ಸುಪ್ರೀಂ ಕೋರ್ಟ್ ಸರಕಾರವನ್ನು ಟೀಕಿಸಿ ವರದಿ ಮಾಡಿದ ಪತ್ರಕರ್ತರ ವಿರುದ್ಧ ಸರಕಾರಗಳು ಕ್ರಿಮಿನಲ್ ಕೇಸ್ ದಾಖಲಿಸಬಾರದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಖಡಕ್ ಸೂಚನೆ ನೀಡಿದೆ. ಉತ್ತರ ಪ್ರದೇಶ ಸರಕಾರದ ಆಡಳಿತ ನೀತಿ ಪ್ರಶ್ನಿಸಿ ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಪ್ರಕರಣ ರದ್ದು ಕೋರಿ ಪತ್ರಕರ್ತ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೃಷಿಕೇಶ್ ರಾಯ್, ನ್ಯಾಯಮೂರ್ತಿ ಎಸ್.ವಿ.ಎನ್ ಭಟ್ ಅವರಿದ್ದ ನ್ಯಾಯಪೀಠ ಪ್ರಜಾಸತ್ತಾತ್ಮಕ […]

Continue Reading

ಸ್ವಚ್ಛ ಭಾರತ್ ಮಿಷನ್ ಯೋಜನೆಯಲ್ಲಿ ಶೂನ್ಯ ಪ್ರಗತಿ ಸಾಧಿಸಿರುವ 318 ಮಂದಿ ಪಿಡಿಓಗಳ ಅಮಾನತಿಗೆ ಬ್ರೇಕ್

ಸ್ವಚ್ಛ ಭಾರತ್ ಮಿಷನ್(ಗ್ರಾಮೀಣ) ಶೂನ್ಯ ಪ್ರಗತಿ ಸಾಧಿಸಿರುವ 318 ಗ್ರಾಪಂ ನೌಕರರ ಅಮಾನತಿಗೆ ಬ್ರೇಕ್ ಹಾಕಲಾಗಿದೆ. ಬೇಡಿಕೆಗೆ ಅನುಗುಣವಾಗಿ ಅನುದಾನ ಬಿಡುಗಡೆ ಮಾಡಿದ್ದರೂ ಸಹ ವೆಚ್ಚ ಮಾಡದೇ ಹೆಚ್ಚು ಅನುದಾನ ಬಾಕಿ ಉಳಿಸಿಕೊಂಡಿರುವ ಹಾಗೂ ಅನುದಾನವನ್ನು ಬಿಡುಗಡೆಗೊಳಿಸಲು ತಡೆ ನೀಡಿರುವ ಗ್ರಾಮ ಪಂಚಾಯಿತಿಗಳ ಪಿಡಿಒ ಮತ್ತು ಜಿಲ್ಲೆಗಳಿಗೆ ಸಂಬಂಧಿಸಿದ ಅಧಿಕಾರಿಗಳನ್ನು ತಕ್ಷಣ ಅಮಾನತು ಮಾಡಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ದೇಶಕರು 30 ಜಿಲ್ಲೆಗಳ ಸಿಇಒಗಳಿಗೆ ಸೂಚಿಸಿದ್ದರು. 30 ಜಿಲ್ಲೆಗಳ 318 ಗ್ರಾಮ ಪಂಚಾಯಿತಿಗಳಿಗೆ […]

Continue Reading

ಖೈರ್ಲಂಜಿಯ ಘನ-ಘೋರ ದಲಿತ ಹತ್ಯಾಕಾಂಡ.!

29-09-20೦6 ರ ಅ ಕರಾಳ ದಿನ ತಮ್ಮ ಅಂತಿಮ ವಿಧಿ ಬರೆಯುವ ದಿನ ಎಂದು ಆ ಅಮಾಯಕ ಕುಟುಂಬದ ಗಮನಕ್ಕೆ ಬರಲೇ ಇಲ್ಲ. ✍️. ಪದರಂಗಿ 20೦6 ಸೆಪ್ಟೆಂಬರ್ 29 ಆ ದಿನ ಸಂಜೆ ಮಹಾರಾಷ್ಟ್ರದ ಬಂಡಾರ ಜಿಲ್ಲೆಯ ಮೊಹಾಲಿ ತಾಲೂಕಿನ ಖೈರ್ಲಂಜಿ ಗ್ರಾಮದಲ್ಲಿ ಅತೀ ಭೀಕರವಾದ ಮನುಷ್ಯತ್ವವೇ ಇಲ್ಲದ, ಕ್ರೂರ ಮೃಗೀಯ ಕಹಿ ಘಟನೆಯೊಂದು ನಡೆದೇ ಹೋಗುತ್ತದೆ. ​ಬಯ್ಯಲಾಲ್ ಎಂಬ ವಿದ್ಯಾವಂತ ದಲಿತ ಕುಟುಂಬದ ಸದಸ್ಯರ ಭೀಕರ ಹತ್ಯಾಕಾಂಡವೇ ನಡೆಯುತ್ತದೆ. ಆ ಕುಟುಂಬದ ಮುಖ್ಯಸ್ಥನೇ ಬಯ್ಯಲಾಲ್ […]

Continue Reading

ಎಷ್ಟೇ ದೊಡ್ಡ ಉನ್ನತ ಸ್ಥಾನದಲ್ಲಿದ್ದರೂ ಆತನೊಬ್ಬ ಆರೋಪಿ; ಆರೋಪಿಗಳು ನಮ್ಮ ಮೇಲೆ ಕೊಳಕು ಎಸೆಯುತ್ತಾರೆ. ನಮ್ಮ ಕರ್ತವ್ಯ ನಿರ್ವಹಿಸೋಣ, ಭರವಸೆಯನ್ನು ಕಳೆದುಕೊಳ್ಳದಿರಿ

ಆರೋಪಿಗಳು ನಮ್ಮ ಮೇಲೆ ಕೊಳಕು ಎಸೆಯುತ್ತಾರೆ. ನಮ್ಮ ಕರ್ತವ್ಯವನ್ನು ನಿರ್ವಹಿಸುವುದರಿಂದ ನಮ್ಮನ್ನು ತಡೆಯಬಾರದು. ಎಂದಿಗೂ ಭರವಸೆಯನ್ನು ಕಳೆದುಕೊಳ್ಳದಿರಿ. ನಿಷ್ಠಾವಂತ ಐಪಿಎಸ್ ಅಧಿಕಾರಿ ಎಂ.ಚಂದ್ರಶೇಖರ್ ಅವರ ಕುರಿತು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದು, ಕುಮಾರ ಸ್ವಾಮಿಯ ಒಂದು ಆರೋಪಕ್ಕೆ ಎಡಿಜಿಪಿ ಚಂದ್ರಶೇಖರ್ ಅವರು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ. ಅವನು ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ ಆತನೊಬ್ಬ ಆರೋಪಿ ಎಂದು ವಾಗ್ದಾಳಿ ನಡೆಸಿದ್ದಾರೆ. ಎಡಿಜಿಪಿ ಚಂದ್ರಶೇಖರ್ ವಿರುದ್ಧ ಕುಮಾರಸ್ವಾಮಿ ಗಂಭೀರವಾದಂತಹ ಆರೋಪ ಮಾಡಿದ್ದರು. ಕುಮಾರಸ್ವಾಮಿಯ ಆರೋಪಕ್ಕೆ ಇದೀಗ […]

Continue Reading

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ

ಚುನಾವಣಾ ಬಾಂಡ್ ಮೂಲಕ ಹಣ ಸುಲಿಗೆ ಮಾಡಿರುವ ಆರೋಪ ಸಂಬಂಧ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶ ನೀಡಿ, ತಿಲಕ್ ನಗರ ಪೊಲೀಸರಿಗೆ ಕೋರ್ಟ್ ಆದೇಶಿಸಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದಲ್ಲಿ ಜನಪ್ರತಿನಿಧಿಗಳ ಕೋರ್ಟ್ ನೀಡಿದ್ದ ಆದೇಶದ ಸ್ವರೂಪದಲ್ಲೇ ಕೋರ್ಟ್ ಸೀತಾರಾಮನ್ ಅವರ ವಿಚಾರದಲ್ಲೂ ಆದೇಶ ಕೊಟ್ಟಿದೆ. ಚುನಾವಣಾ ಬಾಂಡ್​​​ ಗಳ ಮೂಲಕ ಬೆದರಿಸಿ ಹಣವನ್ನು ಸುಲಿಗೆ ಮಾಡಲಾಗಿದೆ. ಹೀಗಾಗಿ ನಿರ್ಮಲಾ ಸೀತಾರಾಮನ್ ವಿರುದ್ಧ ಸೂಕ್ತ […]

Continue Reading

ಬಿಲ್ಕಿಸ್‌ ಬಾನು ಪ್ರಕರಣ; ಗುಜರಾತ್ ಸರ್ಕಾರಕ್ಕೆ ಮತ್ತೊಂದು ಹಿನ್ನಡೆ; ಗುಜರಾತ್ ಸರ್ಕಾರ ಮಾಡಿದ ಮನವಿ ಆಧಾರರಹಿತವಾಗಿದೆ: ಸುಪ್ರೀಂ ಕೋರ್ಟ್

ಬಿಲ್ಕಿಸ್‌ ಬಾನು ಪ್ರಕರಣದಲ್ಲಿ ಗುಜರಾತ್ ಸರ್ಕಾರದ ವಿರುದ್ಧದ ಆರೋಪಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. 2002ರ ಗುಜರಾತ್ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನು ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಹನ್ನೊಂದು ಆರೋಪಿಗಳನ್ನು ಬಿಡುಗಡೆ ಮಾಡಿರುವ ವಿಷಯವೂ ಅರ್ಜಿಯಲ್ಲಿ ಒಳಗೊಂಡಿತ್ತು. ಇದರೊಂದಿಗೆ ಗುಜರಾತ್ ಸರ್ಕಾರಕ್ಕೆ ಮತ್ತೊಂದು ಬಾರಿ ಹಿನ್ನಡೆಯಾಗಿದೆ. ಸುಪ್ರೀಂ ಕೋರ್ಟ್‌ ಈ ಪ್ರಕರಣ ಕುರಿತು ನೀಡಿರುವ ತೀರ್ಪಿನಲ್ಲಿ ಕೆಲವು ಅಂಶಗಳನ್ನು ತೆಗೆದುಹಾಕುವಂತೆ ಗುಜರಾತ್ ಸರ್ಕಾರ ಮಾಡಿದ ಮನವಿ ಆಧಾರರಹಿತವಾಗಿದೆ ಎಂದು ಕೋರ್ಟ್ […]

Continue Reading

25 ವರ್ಷಗಳಲ್ಲಿ ಏನೇನು ಅಕ್ರಮಗಳಾಗಿವೆ ಎಂಬ ಬಗ್ಗೆ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಯವರ ನೇತೃತ್ವದಲ್ಲಿ ಸಮಗ್ರ ತನಿಖೆ ಆಗಬೇಕು: ಬಿ.ಕೆ. ಹರಿಪ್ರಸಾದ್‌

ದ್ವೇಷ ರಾಜಕಾರಣ ಸಾಂಕ್ರಾಮಿಕ ರೋಗದಂತೆ, ಇವೆಲ್ಲಾ ಬಂದಿರುವುದು ನರೇಂದ್ರ ಮೋದಿ ಅವರಿಂದ ಅರ್ಕಾವತಿ ಡಿನೋಟಿಫಿಕೇಶನ್‌ ಕುರಿತು ಯಾರೋ ವಿಚಾರಣೆ ಮಾಡಿದರೆ ಸಾಲದು. 25 ವರ್ಷಗಳಲ್ಲಿ ಏನೇನು ಅಕ್ರಮಗಳಾಗಿವೆ ಎಂಬ ಬಗ್ಗೆ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಯವರ ನೇತೃತ್ವದಲ್ಲಿ ಸಮಗ್ರ ತನಿಖೆ ಆಗಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಪ್ರತಿಕ್ರಿಯಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಯವರಿಂದ ಸಂಪೂರ್ಣ ತನಿಖೆ ನಡೆದರೆ ಯಾವುದೇ ಪಕ್ಷದವರಿರಲಿ, ಎಲ್ಲವೂ ಹೊರಗೆ ಬರಲಿದೆ. ಯಾರೆಲ್ಲ ಎಷ್ಟು ಶುದ್ದ ಹಸ್ತರು ಎಂಬುದು […]

Continue Reading

ರಾಹುಲ್ ಗೆ ‘ವಿಲನ್’ ಪಟ್ಟ ಕಟ್ಟಲು ಬಿಜೆಪಿ, ಕೆಲಮಾಧ್ಯಮಗಳ ಹರ ಸಾಹಸ.! ಸತ್ಯವನ್ನು ಸುಳ್ಳು ಎಂದು ನಂಬಿಸಲು ದೇಶದ ಜನ ಮೂರ್ಖರಲ್ಲ

ಲೋಕಸಭೆ ವಿರೋಧ ಪಕ್ಷದ ನಾಯಕರಾದ ನಂತರ ಇದೇ ಮೊದಲ ಬಾರಿಗೆ ಅಮೆರಿಕಾ ಪ್ರವಾಸ ಕೈಗೊಂಡಿದ್ದಾರೆ ರಾಹುಲ್ ಗಾಂಧಿ. ರಾಹುಲ್ ಅಮೆರಿಕಾ ಭೇಟಿ ರಾಜಕೀಯ ವಲಯಗಳಲ್ಲಿ ಭಾರೀ ಸಂಚಲನವನ್ನು ಸೃಷ್ಟಿಸಿದೆ. ಅಮೆರಿಕಾ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಭಾರತೀಯ ಮೂಲದ ಕಮಲಾ ಹ್ಯಾರಿಸ್ ರವರನ್ನು ರಾಹುಲ್ ಗಾಂಧಿ ಭೇಟಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಮೇರಿಕಾದಲ್ಲಿ ರಾಹುಲ್ ಗಾಂಧಿ ಅನೇಕ ವಿಶ್ವವಿದ್ಯಾಲಯಗಳು, ಅನಿವಾಸಿ ಭಾರತೀಯರ ಸಭೆಯಲ್ಲಿ ಭಾಗವಹಿಸಿ ಸಂವಾದದಲ್ಲಿ ಮೋದಿಯನ್ನು, ಬಿಜೆಪಿಯನ್ನು, ಆರ್ ಎಸ್ ಎಸ್ ಅನ್ನು ಕೆಣಕುತ್ತಿದ್ದಾರೆ. ರಾಹುಲ್ ಗಾಂಧಿ ಭಾಷಣ […]

Continue Reading

ಹೆಲ್ಮೆಟ್‌, ದಾಖಲೆ ಇಲ್ಲದಿದ್ದರೆ ಪೊಲೀಸರು ದಂಡ ವಿಧಿಸುತ್ತಾರೆ. ರಸ್ತೆ ಗುಂಡಿಗಳನ್ನು ಮುಚ್ಚಲು ಕ್ರಮ ಕೈಗೊಳ್ಳದ ಅಧಿಕಾರಿಗಳಿಗೆ ದಂಡ ವಿಧಿಸುವವರು ಯಾರು.?

ರಸ್ತೆ ಗುಂಡಿಯಿಂದಾಗಿ ಅಪಘಾತ ಸಂಭವಿಸಿದರೆ, ಆ ರಸ್ತೆಯ ನಿರ್ವಹಣೆಯ ಹೊಣೆ ಹೊತ್ತ ಇಲಾಖೆಯೇ ಸಂತ್ರಸ್ತರಿಗೆ ಪರಿಹಾರ ನೀಡಬೇಕು: ಹೈಕೋರ್ಟ್‌ ರಸ್ತೆಯ ಗುಂಡಿ- ಹೊಂಡಗಳಿಗೆ ಬಿದ್ದು ಸತ್ತರೂ ಪೊಲೀಸರು ಮಾತ್ರ ಅಜಾಗರೂಕತೆಯ ಚಾಲನೆ ಎಂದು ಷರಾ ಬರೆಯುತ್ತಾರೆ. ಮಳೆಗಾಲ ಆರಂಭವಾಗುತ್ತಿದ್ದಂತೆ ಹಲವು ಕಡೆ ರಸ್ತೆಗಳಲ್ಲಿ ದೊಡ್ಡ ದೊಡ್ಡ ಗುಂಡಿಗಳು ಎದ್ದು ಅಪಘಾತಕ್ಕೆ ಕಾರಣವಾಗುತ್ತಿದೆ. ಮಳೆ ಬರುವ ಮುಂಚೆ ರಸ್ತೆಗಳ ಪ್ಯಾಚ್‌ ವರ್ಕ್ ಕೆಲಸ ಮಾಡದ ಹಿನ್ನೆಲೆಯಲ್ಲಿ ಆಗ ಸಣ್ಣ ಪ್ರಮಾಣದಲ್ಲಿದ್ದ ಗುಂಡಿಗಳು ಮಳೆಯ ಕಾರಣದಿಂದ ಇದೀಗ ಬೃಹತ್‌ ಹೊಂಡಗಳಾಗಿದೆ. […]

Continue Reading

ಕಮ್ಯೂನಿಸ್ಟ್ ಪಕ್ಷದ ಹಿರಿಯ ನಾಯಕ ಸೀತಾರಾಂ ಯೆಚೂರಿ ವಿಧಿವಶ

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ, ಹಿರಿಯ ನಾಯಕ ಸೀತಾರಾಮ್ ಯೆಚೂರಿ ಅವರು ಗುರುವಾರ ನಿಧನರಾಗಿದ್ದಾರೆ. 72 ವರ್ಷ ಪ್ರಾಯದ ಸೀತಾರಾಂ ಯೆಚೂರಿ ಅವರು ತೀವ್ರ ಉಸಿರಾಟದ ಸೋಂಕಿನಿಂದಾಗಿ ಏಮ್ಸ್ ನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (SFI) ಸದಸ್ಯರಾದ ಒಂದು ವರ್ಷದ ನಂತರ 1975 ರಲ್ಲಿ ಸೀತಾರಾಮ್ ಯೆಚೂರಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಗೆ ಸೇರಿದರು. ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ […]

Continue Reading