ಅವಧಿ ಮೀರಿದ ವಾಹನಗಳನ್ನು ಖಾಸಗಿ ಸ್ಥಳಗಳಲ್ಲಿ ನಿಲ್ಲಿಸಬೇಕು. ಅಥವಾ ಗುಜರಿಗೆ ಹಾಕಬೇಕು. ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸುವಂತಿಲ್ಲ: ದೆಹಲಿ ಸರ್ಕಾರ ಆದೇಶ
ಅವಧಿ ಮೀರಿದ ವಾಹನಗಳನ್ನು ಖಾಸಗಿ ಸ್ಥಳಗಳಲ್ಲಿ ನಿಲ್ಲಿಸಬೇಕು. ಇಲ್ಲದಿದ್ದಲ್ಲಿ ಗುಜರಿಗೆ ಹಾಕಬೇಕು’ ಎಂದು ದೆಹಲಿ ಸರ್ಕಾರವು ಗುರುವಾರ ಆದೇಶ ಹೊರಡಿಸಿದೆ.ಅವಧಿ ಮೀರಿದ ವಾಹನಗಳು ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸಿದ್ದು ಕಂಡುಬಂದಲ್ಲಿ, ಅದನ್ನು ಮಾರ್ಗಸೂಚಿ ಉಲ್ಲಂಘನೆ ಎಂದೇ ಪರಿಗಣಿಸಿ ವಶಕ್ಕೆ ಪಡೆಯುವುದಾಗಿ ನೋಟಿಸ್ನಲ್ಲಿ ಹೇಳಲಾಗಿದೆ. ಕಳೆದ ಫೆಬ್ರುವರಿಯಲ್ಲಿ ಈ ಕುರಿತು ಹೊರಡಿಸಿದ್ದ ಮಾರ್ಗಸೂಚಿಯನ್ನು ಪುನುರಚ್ಚರಿಸಿರುವ ಸರ್ಕಾರ, ಮನೆಯ ಮುಂಭಾಗದ ರಸ್ತೆಯನ್ನೂ ಒಳಗೊಂಡು ಸಾರ್ವಜನಿಕ ಸ್ಥಳಗಳಲ್ಲಿ ಅವಧಿ ಮೀರಿದ ವಾಹನಗಳನ್ನು ನಿಲ್ಲಿಸುವುದನ್ನು ಸಾರಿಗೆ ಇಲಾಖೆಯು ನಿರ್ಬಂಧಿಸಿದೆ. ಇಂಥ ವಾಹನಗಳನ್ನು ಅವುಗಳ ಮಾಲೀಕರು […]
Continue Reading