ರೇವತಿ ಸಂಪತ್ ಎಂಬಿಬಿಎಸ್ ಓದುತ್ತಿದ್ದಾಗ ತನ್ನ ಸಹಪಾಠಿಯ ನಗ್ನ ವಿಡಿಯೋ ಚಿತ್ರೀಕರಿಸಿದ್ದಕ್ಕಾಗಿ ಕಾಲೇಜಿನಿಂದ ಹೊರಹಾಕಲಾಗಿತ್ತು
ಇಂಥವರು ಮಾಡುವ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಯಾವುದೇ ಹುರುಳಿಲ್ಲ; ಮಾಧ್ಯಮಗಳು ತಮ್ಮ ಕರ್ತವ್ಯವನ್ನು ಮರೆಯಬಾರದು. ಪುರುಷರು ಕೂಡ ಮನುಷ್ಯರೇ. ಕೇರಳದಲ್ಲಿ ಹೇಮಾ ಸಮಿತಿಯ ವರದಿ ಬಿಡುಗಡೆಯಾದ ಬೆನ್ನಲ್ಲೇ ಮಲಯಾಳಂ ಚಿತ್ರರಂಗದ ಕರಾಳ ಮುಖ ಒಂದೊಂದಾಗಿ ಕಳಚಿಕೊಳ್ಳತ್ತಿದೆ. ಅನೇಕ ನಟಿಯರು ತಾವು ಎದುರಿಸಿದ ಕಹಿ ಘಟನೆಗಳನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸುತ್ತಿದ್ದು, ಆರೋಪ-ಪ್ರತ್ಯಾರೋಪಗಳ ಸರಣಿ ಮುಂದುವರಿದಿದೆ. ಇತ್ತೀಚೆಗಷ್ಟೇ ನಟಿ ರೇವತಿ ಸಂಪತ, ನಟ ಸಿದ್ದಿಖ್ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಇದೀಗ ರೇವತಿ ಆರೋಪಕ್ಕೆ ಮಲಯಾಳಂ ಬಿಗ್ಬಾಸ್ ವಿಜೇತ ಅಖಿಲ್ […]
Continue Reading