ಜನವರಿ 17 ರಿಂದ ಲಾರಿ ಮಾಲೀಕರ ಮುಷ್ಕರ
ಹಿಟ್ ಆಂಡ್ ರನ್ ಪ್ರಕರಣದಲ್ಲಿ ಚಾಲಕರು ಪರಾರಿಯಾದರೆ 10 ವರ್ಷ ಜೈಲು ಶಿಕ್ಷೆ, 7 ಲಕ್ಷ ರೂಪಾಯಿ ದಂಡ ಸರಿಯಲ್ಲ” ಹಿಟ್ ಆಂಡ್ ರನ್ ಪ್ರಕರಣದಲ್ಲಿ ಚಾಲಕರಿಗೆ ಕಠಿಣ ಶಿಕ್ಷೆ ಮತ್ತು 7 ಲಕ್ಷ ರೂಪಾಯಿ ದಂಡ ವಿಧಿಸಲು ನೂತನ ಭಾರತೀಯ ನ್ಯಾಯ ಸಂಹಿತೆಯಲ್ಲಿ ಅವಕಾಶ ಮಾಡಿಕೊಟ್ಟಿರುವುದನ್ನು ವಿರೋಧಿಸಿ ಜನವರಿ 17 ರಿಂದ ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ಲಾರಿ ಮಾಲೀಕರು ತೀರ್ಮಾನಿಸಿದ್ದಾರೆ. “ಹಿಟ್ ಆಂಡ್ ರನ್ ಪ್ರಕರಣ ಸಂಬಂಧ ಜಾರಿಗೆ ತಂದಿರುವ ಕಾಯಿದೆ ಕುರಿತು ಲಾರಿ […]
Continue Reading