ಕಲಮಶ್ಯೇರಿ ಬ್ಲಾಸ್ಟ್ ಯಹೂದಿಗಳನ್ನು ಗುರಿಯಾಗಿಸಿ ನಡೆದಿಲ್ಲ; ಇಲ್ಲಿ ಯಹೂದಿಗಳು ವಾಸವಿಲ್ಲ: ದಿ ಕ್ವಿಂಟ್ ಪ್ಯಾಕ್ಟ್ ಚೆಕ್
ಕೇರಳದ ಎರ್ನಾಕುಳಂ ಜಿಲ್ಲೆಯಲ್ಲಿ ಕ್ರೈಸ್ತ ಸಮುದಾಯದವರು ಪ್ರಾರ್ಥನಾ ಸಭೆ ನಡೆಸುತ್ತಿದ್ದಲ್ಲಿ ಸರಣಿ ಬಾಂಬ್ ಸ್ಫೋಟಗೊಂಡ ಪರಿಣಾಮವಾಗಿ ಇಬ್ಬರು ಮಹಿಳೆಯರು ಸಾವಿಗಿಡಾಗಿದ್ದು, ಐವತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇತ್ತೀಚೆಗೆ ಕೇರಳದಲ್ಲಿ ಪ್ಯಾಲೆಸ್ಟೀನ್ ಪರವಾದ ರ್‍ಯಾಲಿಯೊಂದು ಇದೇ 28ರಂದು ನಡೆದಿತ್ತು. ಈ ವೇಳೆ ಹಮಾಸ್‌ನ ನಾಯಕ ಖಾಲಿದ್ ಮಶಾಲ್ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದ್ದರು. ಖಾಲಿದ್ ಭಾಷಣವನ್ನು ಉಲ್ಲೇಖಿಸಿ, ‘ಜಿಹಾದಿಗಳು ಭಾರತದ ಬೀದಿಗಿಳಿಯಲು ಸಿದ್ಧರಾಗಬೇಕು ಎಂದು ಖಾಲಿದ್ ಅವರು ತಮ್ಮ ಭಾಷಣದಲ್ಲಿ ಹೇಳಿದ್ದರು. ಆದ್ದರಿಂದಲೇ ಈ ಸ್ಫೋಟ […]
Continue Reading