ಅದಾನಿ ಸಮೂಹ ನಿಯಮಗಳನ್ನು ಉಲ್ಲಂಘಿಸಿರುವುದು ಸೆಬಿ ತನಿಖೆಯಿಂದ ಪತ್ತೆ
ಷೇರುಪಟ್ಟಿಗೆ ಸೇರಿರುವ ಸಂಸ್ಥೆಗಳಿಗೆ ಸಂಬಂಧಿಸಿದಂತೆ ವಿದೇಶಗಳಲ್ಲಿರುವ ನಿಧಿ ಮತ್ತು ಮಿತಿಯ ವಿವರಗಳ ಘೋಷಣೆಯಲ್ಲಿ ಅದಾನಿ ಸಮೂಹ ನಿಯಮಗಳನ್ನು ಉಲ್ಲಂಘಿಸಿರುವುದು ಸೆಬಿ ತನಿಖೆಯಿಂದ ಪತ್ತೆಯಾಗಿದೆ. ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯ ಮೂಲಗಳು ಇದನ್ನು ದೃಢಪಡಿಸಿವೆ. ಅದಾನಿ ಸಮೂಹವು ಷೇರುಮೌಲ್ಯಗಳ ಏರಿಳಿತದಲ್ಲಿ ತೊಡಗಿದೆ ಎಂಬ ಅಮೆರಿಕದ ಹಿಂಡನ್‌ಬರ್ಗ್ ಸಂಶೋಧನಾ ಸಂಸ್ಥೆ ವರದಿ ಬಳಿಕ ಸೆಬಿ ತನಿಖೆ ಆರಂಭಿಸಿತ್ತು.ಬಂದರು ವಹಿವಾಟಿನಿಂದ ವಿದ್ಯುತ್ ಉತ್ಪಾದನೆಯವರೆಗೂ ವಿವಿಧ ಉದ್ಯಮಗಳನ್ನು ಹೊಂದಿರುವ ಅದಾನಿ ಸಮೂಹವು ತನ್ನಿಂದ ಯಾವುದೇ ಲೋಪವಾಗಿಲ್ಲ ಎಂದು ಇದೇ ವರ್ಷದ ಜನವರಿ ತಿಂಗಳಲ್ಲಿ […]
Continue Reading