ನಿಫಾ ವೈರಸ್: ಕೇರಳಿಯನ್ನರಿಗೆ ಕ್ವಾರಂಟೈನ್ ಜಾರಿಗೊಳಿಸಿದ ವಿದೇಶಿ ರಾಷ್ಟ್ರ.!

ಕೇರಳದ ಕ್ಯಾಲಿಕಟ್ ಜಿಲ್ಲೆಯಲ್ಲಿ ನಿಫಾ ವೈರಸ್ ಅಬ್ಬರ ಹೆಚ್ಚಾಗಿರುವುದರಿಂದ 7 ರಿಂದ 8 ಪ್ರಕರಣಗಳು ಅಧಿಕೃತವಾಗಿ ದಾಖಲಾಗಿರುವುದರಿಂದ ಕ್ಯಾಲಿಕಟ್ ನಲ್ಲಿ ಶಿಕ್ಷಣ ಸಂಸ್ಥೆಗಳು, ಪ್ರಾರ್ಥನಾಲಯಗಳು ಬಂದ್ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು. ನಿಫಾ ವೈರಸ್ ಇದೀಗ ವಿದೇಶಕ್ಕೆ ತೆರಳುವ ಕೇರಳಿಯನ್ನರಿಗೆ ಶಾಕ್ ನೀಡಿದ್ದು, ಕ್ವಾರಂಟೈನ್ ಜಾರಿಗೊಳಿಸಿದೆ ಎಂಬ ಸುದ್ದಿ ಹೊರಬಿದ್ದಿದೆ. ನರ್ಸಿಂಗ್ ಕೆಲಸಕ್ಕೆ ತೆರಳಿದ್ದ ಎಂಟು ಮಂದಿ ಕೇರಳಿಯನ್ನರಿಗೆ ಜರ್ಮನಿಯಲ್ಲಿ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ. ಜರ್ಮನಿಯಲ್ಲಿ ಕೇರಳದಿಂದ ಬರುವ ಪ್ರಯಾಣಿಕರಿಗೆ ಹಾಗೂ ಕೆಲಸಕ್ಕೆ ಬರುವವರಿಗೆ ಕ್ವಾರಂಟೈನ್ ನಲ್ಲಿ […]

Continue Reading

ಹಿಡನ್ ಬರ್ಗ್ ತನಿಖಾ ಸಮಿತಿ ವೈಫಲ್ಯವನ್ನು ಕಂಡಿದೆ; ಕಾನೂನು ಉಲ್ಲಂಘನೆಯ ಆರೋಪಗಳನ್ನು ಹೊಂದಿದೆ:ಹೊಸ ಸಮಿತಿ ಪುನರ್ ರಚಿಸುವಂತೆ ಸುಪ್ರೀಂ ಕೊರ್ಟಿಗೆ ಮನವಿ

ಹಿಂಡೆನ್‌ಬರ್ಗ್ ಪ್ರಕರಣದ ಅರ್ಜಿದಾರರಲ್ಲೊಬ್ಬರು, ಉಚ್ಚ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ, ತನಿಖೆ ನಡೆಸುತ್ತಿರುವ ಸಮಿತಿ ವೈಫಲ್ಯವನ್ನು ಕಂಡಿದೆ ಮತ್ತು ಕಾನೂನು ಉಲ್ಲಂಘನೆಯ ಆರೋಪಗಳನ್ನು ಹೊಂದಿದೆ. ಆದ್ದರಿಂದ ತಜ್ಞರ ಸಮಿತಿಯನ್ನು ಪುನರ್‌ರಚಿಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಅದಾನಿ-ಹಿಂಡೆನ್‌ಬರ್ಗ್ ಪ್ರಕರಣದ ತನಿಖೆಗೆ ಆಗ್ರಹಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮಾರ್ಚ್ 2 ರಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಆರು ಸದಸ್ಯರ ಸಮಿತಿಯನ್ನು ರಚಿಸಿತ್ತು. ಸೋಮವಾರ ಅರ್ಜಿ ಸಲ್ಲಿಸಿದ ಅನಾಮಿಕಾ ಜೈಸ್ವಾಲ್ ರವರು ತನಿಖಾ ಸಮಿತಿಯಲ್ಲಿರುವ ಒ.ಪಿ […]

Continue Reading

ಕ್ರಿಕೆಟ್ ಪ್ರಿಯರ ಮನಗೆದ್ದ ಮೊಹಮ್ಮದ್ ಸಿರಾಜ್.! ಬಹುಮಾನದ ಮೊತ್ತವನ್ನು ಕ್ರೀಡಾಂಗಣದ ಸಿಬ್ಬಂದಿಗೆ ಗಿಪ್ಟ್

ಏಷ್ಯಾ ಕಪ್ 2023 ಟೂರ್ನಿಯ ಫೈನಲ್ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ಎದುರು 6 ವಿಕೆಟ್‌ ಪಡೆಯುವ ಮೂಲಕ ಭಾರತ ತಂಡಕ್ಕೆ 10 ವಿಕೆಟ್‌ಗಳ ಭರ್ಜರಿ ಗೆಲುವು ತಂದುಕೊಟ್ಟ ಮೊಹಮ್ಮದ್ ಸಿರಾಜ್ ಮತ್ತೊಂದು ಕೆಲಸದ ಮೂಲಕ ಕ್ರಿಕೆಟ್ ಪ್ರಿಯರ ಮನಗೆದಿದ್ದಾರೆ. ಪಂದ್ಯ ಶ್ರೇಷ್ಠ ಗೌರವದ ಜೊತೆಗೆ ಸಿಕ್ಕ ಬಹುಮಾನ ಹಣವನ್ನು ಮಳೆ ನಡುವೆ ಪಿಚ್‌ ಉಳಿಸುವ ಸಲುವಾಗಿ ಟೂರ್ನಿಯುದ್ದಕ್ಕೂ ಕಷ್ಟ ಪಟ್ಟ ಆರ್‌ ಪ್ರೇಮದಾಸ ಮೈದಾನದ ಸಿಬ್ಬಂದಿಗೆ ನೀಡಿ ಹೃದಯ ವೈಶಾಲ್ಯತೆ ಮೆರೆದಿದ್ದಾರೆ. ಪಂದ್ಯದ ಬಳಿಕ ಸಿರಾಜ್ ಅವರಿಗೆ […]

Continue Reading

ಕೇರಳದಲ್ಲಿ ನಿಫಾ ಅಬ್ಬರ: ಕೋಯಿಕ್ಕೋಡ್ ನಲ್ಲಿ ಶಿಕ್ಷಣ ಸಂಸ್ಥೆಗಳು, ಪ್ರಾರ್ಥನಾಲಯಗಳು ಬಂದ್

ಕೊರೊನಾ ದಂತೆ ಕೇರಳದಲ್ಲಿ ಈ ಬಾರಿ ನಿಫಾ ವೈರಸ್ ಹಾವಳಿ ಇಟ್ಟಿದ್ದು, ರಾಜ್ಯದ ಕೋಯಿಕ್ಕೋಡ್ ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಒಂದು ವಾರಗಳ ಕಾಲ ಮುಚ್ಚಲು ಆದೇಶಿಸಲಾಗಿದೆ. ಇದರ ಜೊತೆಗೆ ಮಸೀದಿ, ಚರ್ಚ್, ದೇವಸ್ಥಾನಗಳನ್ನು ಬಂದ್ ಮಾಡಲು ಜಿಲ್ಲಾಡಳಿತ ಆದೇಶ ನೀಡಿದೆ. ಕೊರೊನಾ ವೈರಸ್ ಅಬ್ಫರ ಇದ್ದ ಸಂದರ್ಭದಲ್ಲಿ ಇದ್ದಂತಹ ಪರಿಸ್ಥಿತಿಯನ್ನು ಕೋಯಿಕ್ಕೋಡ್ ಜನತೆ ಎದುರಿಸುವಂತಾಗಿದೆ. ಕೇರಳದಲ್ಲಿ ಒಟ್ಟು 6 ನಿಫಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಅಗಸ್ಟ್ 30 ರಂದು ಮೃತಪಟ್ಟ ವ್ಯಕ್ತಿಯ […]

Continue Reading

ಪತ್ರಕರ್ತರ ಅಂಕಣದಲ್ಲಿ ಬರೆಯಲಾದ ಸುಳ್ಳು ಮಾಹಿತಿ ಅಪರಾಧಕ್ಕೆ ಸಮಾನವಲ್ಲ. ಅದೊಂದು ತಪ್ಪಾದ ವರದಿಯಷ್ಟೆ: ಸುಪ್ರೀಂ ಕೋರ್ಟ್

“ಮಣಿಪುರ ಹಿಂಸಾಚಾರ ಕುರಿತಂತೆ ಪತ್ರಕರ್ತರ ಅಂಕಣದಲ್ಲಿ ಬರೆಯಲಾದ ಸುಳ್ಳು ಮಾಹಿತಿ ಅಪರಾಧವಲ್ಲ. ಅದೊಂದು ತಪ್ಪಾದ ವರದಿಯಷ್ಟೆ” ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಇದೇ ವೇಳೆ ಪತ್ರಕರ್ತರ ಬಂಧನಕ್ಕೆ ನೀಡಿದ ಮಧ್ಯಂತರ ತಡೆಯನ್ನು ಎರಡು ವಾರಗಳ ಕಾಲ ಮುಂದುವರಿಸಿದೆ. ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದ ನಾಲ್ವರು ಸದಸ್ಯರ ವಿರುದ್ಧ ಮಣಿಪುರ ಸರಕಾರ ಸಲ್ಲಿಸಿದ್ದ ಎಫ್ ಐ ಆರ್ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸಿಜೆಐ ಚಂದ್ರಚೂಡ್, ನ್ಯಾ.ಪರ್ದಿವಾಲಾ, ನ್ಯಾ.ಮನೋಜ್ ಮಿಶ್ರಾ ಅವರ ತ್ರಿಸದಸ್ಯ ಪೀಠ “ಐಪಿಸಿ ಸೆಕ್ಷನ್ […]

Continue Reading

ಕೇರಳದಲ್ಲಿ ನಿಫಾ; ಮಹಾರಾಷ್ಟ್ರದಲ್ಲಿ ಝಿಕಾ ವೈರಸ್; ದೇಶಾದ್ಯಂತ ವ್ಯಾಪಕ ಕಟ್ಟೆಚ್ಚರ

ಕೇರಳ ರಾಜ್ಯದಲ್ಲಿ ನಿಫಾ ವೈರಸ್ ಅಬ್ಬರಕ್ಕೆ ದೇಶಾದ್ಯಂತ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದ್ದು,ಇದೀಗ ಮಹಾರಾಷ್ಟ್ರದಲ್ಲಿ ಝಿಕಾ ವೈರಸ್ ಆವರಿಸಿ ಇಬ್ಬರು ವ್ಯಕ್ತಿಗಳಲ್ಲಿ ಸೋಂಕು ಪತ್ತೆಯಾಗಿದೆ. ಮಹಾರಾಷ್ಟ್ರದ ಕೊಲ್ಲಾಪುರದ ಇಚಲಕರಂಜಿ ಎಂಬಲ್ಲಿ ಎರಡು ಝಿಕಾ ವೈರಸ್ ಪ್ರಕರಣಗಳು ವರದಿಯಾಗಿವೆ ಎಂದು ರಾಜ್ಯದ ಆರೋಗ್ಯ ಇಲಾಖೆ ಗುರುವಾರ ವರದಿ ಮಾಡಿದೆ. 78 ವರ್ಷ ಪ್ರಾಯದ ಹಾಗೂ 75 ವರ್ಷ ಪ್ರಾಯದ ಇಬ್ಬರೂ ಪುರುಷ ರೋಗಿಗಳು ಚೇತರಿಸಿಕೊಂಡಿದ್ದಾರೆ. ಜ್ವರ, ದೇಹ ನೋವು ಮತ್ತು ರೋಗಲಕ್ಷಣಗಳನ್ನು ಅಭಿವೃದ್ಧಿಪಡಿಸಿದ ನಂತರ ರೋಗಿಗಳಲ್ಲಿ ಒಬ್ಬರಿಗೆ ಸೋಂಕು ದೃಢಪಟ್ಟಿದೆ […]

Continue Reading

ಅಶ್ಲೀಲತನದ ವೀಡಿಯೊ ಖಾಸಗಿಯಾಗಿ ವೀಕ್ಷಣೆ ಮಾಡುವುದು, ಐಪಿಸಿಯ ಅಡಿಯಲ್ಲಿ ಅಪರಾಧಕ್ಕೆ ಕಾರಣವಾಗುವುದಿಲ್ಲ. ಕೇರಳ ಹೈಕೋರ್ಟ್ ಮಹತ್ವದ ಆದೇಶ

ಖಾಸಗಿಯಾಗಿ ವೀಕ್ಷಣೆ ಮಾಡುವುದು ಐಪಿಸಿಯ ಅಡಿಯಲ್ಲಿ ಅಶ್ಲೀಲತೆಯ ಅಪರಾಧಕ್ಕೆ ಕಾರಣವಾಗುವುದಿಲ್ಲ. ಅಂತಹ ವಿಷಯವನ್ನು ವೀಕ್ಷಿಸುವುದು ವ್ಯಕ್ತಿಯ ಖಾಸಗಿ ಆಯ್ಕೆಯಾಗಿದೆ ಖಾಸಗಿಯಾಗಿ ಅಶ್ಲೀಲ ವೀಡಿಯೋ ನೋಡುವುದು ಅಪರಾಧವಲ್ಲ ಎಂದು ಕೇರಳ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.ರಸ್ತೆ ಬದಿಯಲ್ಲಿ ವ್ಯಕ್ತಿಯೊಬ್ಬ ತನ್ನ ಪಾಡಿಗೆ ತಾನು ಮೊಬೈಲ್‌ನಲ್ಲಿ ಪೋರ್ನ್‌ ವೀಕ್ಷಣೆ ಮಾಡುತ್ತಿದ್ದ. ಆತನನ್ನು ಬಂಧಿಸಿದ್ದ ಕೇರಳ ಪೊಲೀಸರು ಅವನ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲು ಮಾಡಿದ್ದರು. ಆದರೆ ಕೇರಳ ಹೈಕೋರ್ಟ್ ನ ಆದೇಶದಿಂದಾಗಿ ಕೇರಳ ಪೊಲೀಸರಿಗೆ ಹಿನ್ನಡೆಯಾಗಿದೆ. ಕಳೆದ ವಾರ ಕೇರಳ […]

Continue Reading

ಮಾಜಿ ಆರ್ ಎಸ್ ಎಸ್ ಮುಖಂಡರಿಂದ ಹೊಸ ಪಕ್ಷ ಘೋಷಣೆ

ಮಹತ್ವದ ಬೆಳವಣಿಗೆಯೊಂದರಲ್ಲಿ ಮಧ್ಯಪ್ರದೇಶದಲ್ಲಿ ಮಾಜಿ ಆರ್ ಎಸ್ ಎಸ್ ಸ್ವಯಂ ಸೇವಕರಿಂದ ಹೊಸ ಪಕ್ಷ ಘೋಷಿಸುವ ಮೂಲಕ ಶ್ರೀಘ್ರದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಗೆ ಟಾಂಗ್ ನೀಡುವ ಸೂಚನೆ ನೀಡಿದೆ. ಬಿಜೆಪಿ ಅಧಿಕಾರದಲ್ಲಿರುವ, ಹಿಂದುತ್ವದ ಪ್ರಮುಖ ನಾಯಕರು ತುಂಬಿರುವ ಮಧ್ಯಪ್ರದೇಶದಲ್ಲಿ ಬಿಜೆಪಿಗೆ ಎದುರಾಳಿಯಾಗಿ ‘ಜನಹಿತ್’ ಅನ್ನುವ ಪಕ್ಷವನ್ನು ಮಾಜಿ ಆರ್ ಎಸ್ ಎಸ್ ಸ್ವಯಂ ಸೇವಕರು ಘೋಷಿಸಿದ್ದಾರೆ. ಆರ್ ಎಸ್ ಎಸ್ ಮಾಜಿ ಪ್ರಚಾರಕ ಅಭಯ್ ಜೈನ್ ನೇತೃತ್ವದಲ್ಲಿ ಮಾಜಿ ಸಹೋದ್ಯೋಗಿಗಳು ಭೋಪಾಲ್ ಮಿಸ್ರೋಡ್ ನಲ್ಲಿ ನಡೆದ ಸಭೆಯಲ್ಲಿ […]

Continue Reading

ನನ್ನನ್ನ ಏಳು ಸಲ ಗರ್ಭಪಾತ ಮಾಡಿಸಿದ. ರಾಜಕಾರಣಿಯೊಬ್ಬರ ವಿರುದ್ಧ ಗಂಭೀರ ಆರೋಪ ಮಾಡಿದ ನಟಿ ವಿಜಯಲಕ್ಷ್ಮಿ

ಏಳು ಸಲ ಗರ್ಭಪಾತ ಮಾಡಿಸಿದ್ದಾನೆ ಎಂದು ನಟಿ ವಿಜಯಲಕ್ಷ್ಮೀ ರಾಜಕಾರಣಿಯೊಬ್ಬರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ತಮಿಳುನಾಡಿನಲ್ಲಿ ಖ್ಯಾತಿ ಪಡೆದಿರುವ ರಾಜಕಾರಣಿ ಸೀಮನ್ ವಿರುದ್ಧ ಅವರು ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಅವರು ಪೊಲೀಸ್ ಠಾಣೆ ಮೆಟ್ಟಿಲು ಕೂಡ ಏರಿದ್ದಾರೆ. ತಮ್ಮನ್ನು ಸೀಮನ್ ಮದುವೆಯಾಗಿ ಏಳು ಬಾರಿ ಗರ್ಭಪಾತ ಮಾಡಿಸಿದ್ದಾನೆ ಎಂದು ದೂರಿದ್ದಾರೆ.ತಿರುವಳ್ಳೂರಿನ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ನೀಡಿರುವ ವಿಜಯಲಕ್ಷ್ಮೀ ನಾಮ್ ತಮಿಳರ್ ಕಟ್ಟಿ (ಎನ್.ಟಿಕೆ) ನಾಯಕರೂ ಆಗಿರುವ ಸೀಮನ್ ಜೊತೆ ಮದುವೆಯಾಗಿದ್ದೇನೆ. ಆನಂತರ ಅವರು […]

Continue Reading

ಹೃದಯ ವಿದ್ರಾವಕ ಘಟನೆ; ವಾಕಿಂಗ್ ತೆರಳಿದ್ದ ಮಹಿಳೆ ಮೇಲೆ ರೇಪ್

ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಗಂಗಾಪುರದಲ್ಲಿ ಮಹಿಳೆಯೊಬ್ಬರನ್ನು ಅಪಹರಿಸಿದ ಮೂವರು ಕಾಮುಕರು, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಕಾಮುಕರಿಂದ ತಪ್ಪಿಸಿಕೊಳ್ಳಲು ಸಂತ್ರಸ್ತೆ ಬೆತ್ತಲೆಯಾಗಿ ಓಡಿಹೋದಳು. ರಸ್ತೆಯಲ್ಲಿ ವಿವಸ್ತ್ರಳಾಗಿ ಹೋಗುತ್ತಿದ್ದಾಗ, ಸಹಾಯ ಕೋರಿದರೂ ಆಕೆಯ ಮೊರೆಗೆ ಯಾರೂ ಕಿವಿಗೊಡಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. “ರಾತ್ರಿ ಊಟ ಮುಗಿಸಿ ವಾಯು ವಿಹಾರ ಮಾಡುತ್ತಿದ್ದ ಮಹಿಳೆಯರನ್ನು ಮೂವರು ಮದ್ಯವ್ಯಸನಿಗಳು ಅಪಹರಿಸಿ, ಅತ್ಯಾಚಾರ ಎಸಗಿದರು. ದುರುಳರ ಹಿಡಿತದಿಂದ ತಪ್ಪಿಸಿಕೊಳ್ಳುವ ಆತುರದಲ್ಲಿ ಆಕೆ ಬಟ್ಟೆಯನ್ನು ತೆಗೆದುಕೊಳ್ಳದೆ ಸ್ಥಳದಿಂದ ಬೆತ್ತಲಾಗಿ ಓಡಿ ಬಂದಳು. […]

Continue Reading