ಜನವರಿ 01 2026 ರಿಂದ ನಿಷ್ಕ್ರಿಯಗೊಳ್ಳಲಿದೆ ಪ್ಯಾನ್ ಕಾರ್ಡ್: ಕೇಂದ್ರ ಸರ್ಕಾರ
ಡಿಸೆಂಬರ್ 31, 2025 ರೊಳಗೆ ಲಿಂಕ್ ಪ್ರಕ್ರಿಯೆ ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. ನಮ್ಮ ದಿನನಿತ್ಯದ ಹಣಕಾಸು ವಹಿವಾಟುಗಳಲ್ಲಿ ಅತ್ಯಂತ ಅಗತ್ಯವಾದ ದಾಖಲೆಯಾಗಿದೆ ಪ್ಯಾನ್ ಕಾರ್ಡ್. ಟ್ಯಾಕ್ಸ್ ಸಲ್ಲಿಸುವುದರಿಂದ ಹಿಡಿದು ಬ್ಯಾಂಕ್ ಖಾತೆ, ಉನ್ನತ ಮೌಲ್ಯದ ವಹಿವಾಟುಗಳನ್ನು ಮಾಡಲು ಪ್ಯಾನ್ ಕಾರ್ಡ್ ಬಹಳ ಪ್ರಮುಖವಾದ ದಾಖಲೆಯಾಗಿದೆ. ಅದ್ದರಿಂದ ನಿಮ್ಮ ಪ್ಯಾನ್ ಕಾರ್ಡ್ ಅನ್ನು ಆಧಾರ್ ಸಂಖ್ಯೆಗೆ ಲಿಂಕ್ ಮಾಡದಿದ್ದರೆ, ಅದು ಜನವರಿ 01 2026 ರಿಂದ ನಿಷ್ಕ್ರಿಯಗೊಳ್ಳಲಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಡಿಸೆಂಬರ್ 31, 2025ರೊಳಗೆ ಲಿಂಕ್ ಪ್ರಕ್ರಿಯೆ […]
Continue Reading