ಟೋಲ್ ಪ್ಲಾಜಾ ರದ್ದು,ಆರು ತಿಂಗಳಲ್ಲಿ ಹೊಸ ವ್ಯವಸ್ಥೆ ಜಾರಿ;ಹೆದ್ದಾರಿಗಳಲ್ಲಿ ಜಿಪಿಎಸ್ ಅಧಾರಿತ ಟೋಲ್ ವ್ಯವಸ್ಥೆ:ನಿತಿನ್ ಗಡ್ಕರಿ
ದೇಶದಲ್ಲಿ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಹೆದ್ದಾರಿ ಟೋಲ್ ಪ್ಲಾಜಾಗಳನ್ನು ಬದಲಿಸಿ, ಆರು ತಿಂಗಳಲ್ಲಿ ಹೊಸ ತಂತ್ರಜ್ಞಾನವನ್ನೊಳಗೊಂಡ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.ಈ ಹೊಸ ವ್ಯವಸ್ಥೆಯು ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಹಾಗೂ ಹೆದ್ದಾರಿಗಳಲ್ಲಿ ಪ್ರಯಾಣಿಸಿದ ನಿಖರ ದೂರಕ್ಕೆ ಶುಲ್ಕವನ್ನು ವಿಧಿಸುವ ಗುರಿಯನ್ನು ಹೊಂದಿದೆ ಎಂದೂ ಅವರು ತಿಳಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್ಎಚ್ಎಐ) ಟೋಲ್ನಿಂದ ಸಂಗ್ರಹವಾಗುವ ಆದಾಯವು ₹.40,೦೦೦ ಕೋಟಿಯಷ್ಟು […]
Continue Reading