ನರೇಂದ್ರ ಮೋದಿಯವರು ಕಟ್ಟಿರುವ ಬಿಜೆಪಿ ಕೋಟೆಗೆ ಮುಂದಿನ ಅಧಿಪತಿ ಯಾರು.? ನಮೋ ಸಾಮ್ರಾಜ್ಯದ ಉತ್ತರಾಧಿಕಾರಿ ಪಟ್ಟ ಯಾರಿಗೆ.?
ನರೇಂದ್ರ ಮೋದಿಯವರು ಕಟ್ಟಿರುವ ಬಿಜೆಪಿ ಕೋಟೆಗೆ ಮುಂದಿನ ಅಧಿಪತಿ ಯಾರು.? ನಮೋ ಸಾಮ್ರಾಜ್ಯದ ಉತ್ತರಾಧಿಕಾರಿ ಪಟ್ಟ ಯಾರಿಗೆ ಸಿಗಲಿದೆ.? ಎಂಬ ಚರ್ಚೆ ಈಗ ರಾಜಕೀಯ ವಲಯದಲ್ಲಿ ಪ್ರಾರಂಭವಾಗಿದೆ. ಮೋದಿ ಉತ್ತರಾಧಿಕಾರಿಯ ರೇಸ್‌ನಲ್ಲಿ ಅತೀ ಹೆಚ್ಚು ಕೇಳಿ ಬರುತ್ತಿರುವ ಹೆಸರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರದ್ದು. ನಂತರ ಬಿಜೆಪಿಯ ಸಾರಥ್ಯ ವಹಿಸುವ ಸಾಮರ್ಥ್ಯವಿರುವ ಮತ್ತೊಬ್ಬ ಪ್ರಭಾವಿ ನಾಯಕ ಅಮಿತ್ ಶಾ. ಮೋದಿಯವರ ‘ಬಲಗೈ ಬಂಟ’ ಎಂದೇ ಕರೆಸಿಕೊಳ್ಳುವ ಅಮಿತ್ ಶಾ ಕೂಡ ರೇಸ್ ನಲ್ಲಿ ಇದ್ದಾರೆ. […]
Continue Reading