ಮಾಲ್ಡೀವ್ಸ್: ಸ್ಪೀಡ್ ಬೋಟ್ ಅಪಘಾತ; ರೇಮಂಡ್ ಗ್ರೂಪ್ ಮಾಲೀಕ ಗೌತಮ್ ಸಿಂಘಾನಿಯಾ ಪಾರು, ಇಬ್ಬರು ಭಾರತೀಯರು ನಾಪತ್ತೆ
ಮಾಲ್ಡೀವ್ಸ್ ಸಮೀಪ ನಡೆದ ಸ್ಪೀಡ್ ಬೋಟ್ ಅಪಘಾತದಲ್ಲಿ ರೇಮಂಡ್ ಗ್ರೂಪ್ ಮಾಲೀಕ ಗೌತಮ್ ಸಿಂಘಾನಿಯಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರು ಭಾರತೀಯರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ಮುಂದುವರಿದಿವೆ. ಶುಕ್ರವಾರ ಮುಂಜಾನೆ ಮಾಲ್ಡೀವ್ಸ್‌ನ ವಿ ಫೆಲಿಧೂ ಪ್ರದೇಶದ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಸ್ಪೀಡ್ ಬೋಟ್ ಏಕಾಏಕಿ ಮಗುಚಿ ಬಿದ್ದಿದೆ. ಈ ದುರಂತದಲ್ಲಿ ಒಟ್ಟು ಏಳು ಮಂದಿ ಪ್ರಯಾಣಿಕರು ಇದ್ದರು. ಅವರಲ್ಲಿ ರೇಮಂಡ್ ಗ್ರೂಪ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಗೌತಮ್ ಸಿಂಘಾನಿಯಾ ಕೂಡ […]
Continue Reading