ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್ ನಿರ್ದೇಶಕ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರು ಕಳೆದ 13 ವರ್ಷಗಳಿಂದ ದುಬೈನಲ್ಲಿ ನಡೆಸಿಕೊಂಡು ಬರುತ್ತಿರುವ ರಕ್ತದಾನ ಶಿಬಿರ
ದುಬೈ ಹೆಲ್ತ್ ಅಥೋರಿಟಿಯ ಸಹಯೋಗದೊಂದಿಗೆ ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್ ಸಿಬ್ಬಂದಿ ವರ್ಗ, ದುಬೈ ತುಳು ಕನ್ನಡ ಸಂಘ ಸಂಸ್ಥೆ, ಪ್ರವೀಣ್ ಶೆಟ್ಟ ಸ್ನೇಹಿತರು ರಕ್ತದಾನದಲ್ಲಿ ಭಾಗಿ ದುಬೈ : ಯುಎಇಯಲ್ಲಿ ಹಾಗೂ ಕರಾವಳಿಯಲ್ಲಿ ಹೆಸರು ವಾಸಿಯಾಗಿರುವ ಹೋಟೆಲ್ ಉದ್ಯಮ ಸಂಸ್ಥೆ ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್ ನ ಆಡಳಿತ ನಿರ್ದೇಶಕರಾದ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರು ಕಳೆದ 13 ವರ್ಷದಿಂದ ತನ್ನ ಮಾತೃ ಪಿತರ ಮದುವೆಯ ವಾರ್ಷಿಕ ದಿನದಂದು ದುಬೈನಲ್ಲಿ ನಡೆಸಿಕೊಂಡು ಬರುತಿರುವ ರಕ್ತದಾನ ಶಿಬಿರದ […]
Continue Reading