ನೇಪಾಳದಲ್ಲಿ ಸಲಿಂಗ ವಿವಾಹದ ಮೊದಲ ನೋಂದಣಿ; ಇಡೀ ದಕ್ಷಿಣ ಏಷ್ಯಾದಲ್ಲೇ ಮೊದಲ ಪ್ರಕರಣ
ಸುಪ್ರೀಂ ಕೋರ್ಟ್ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಿದ ಐದು ತಿಂಗಳ ನಂತರ ನೇಪಾಳದಲ್ಲಿ ಸಲಿಂಗ ವಿವಾಹದ ಮೊದಲ ನೋಂದಣಿಯಾಗಿದ್ದು ಹಾಗೆ ಮಾಡಿದ ಮೊದಲ ದಕ್ಷಿಣ ಏಷ್ಯಾದ ದೇಶವಾಗಿದೆ. ಟ್ರಾನ್ಸ್-ವುಮನ್ 35 ವರ್ಷದ ಮಾಯಾ ಗುರುಂಗ್ ಮತ್ತು 27 ವರ್ಷದ ಸುರೇಂದ್ರ ಪಾಂಡೆ ಸಲಿಂಗಿಗಳು ಕಾನೂನುಬದ್ಧವಾಗಿ ವಿವಾಹವಾಗಿದ್ದಾರೆ. ಅವರ ವಿವಾಹವನ್ನು ಪಶ್ಚಿಮ ನೇಪಾಳದ ಲಾಮ್‌ಜಂಗ್ ಜಿಲ್ಲೆಯ ಡೋರ್ಡಿ ಗ್ರಾಮೀಣ ಪುರಸಭೆಯಲ್ಲಿ ನೋಂದಾಯಿಸಲಾಗಿದೆ. 2007ರಲ್ಲಿ ನೇಪಾಳದ ಸುಪ್ರೀಂ ಕೋರ್ಟ್ ಸಲಿಂಗ ವಿವಾಹಕ್ಕೆ ಅನುಮತಿ ನೀಡಿತ್ತು. 2015ರಲ್ಲಿ ಅಂಗೀಕರಿಸಲ್ಪಟ್ಟ ನೇಪಾಳದ ಸಂವಿಧಾನವು ಲೈಂಗಿಕ […]
Continue Reading