ಮೇಲ್ಮನೆ ಸ್ಥಾನಕ್ಕೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ಹೆಸರು ಚಾಲ್ತಿಯಲ್ಲಿ.!
ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾಗುವ ಮೇಲ್ಮನೆ ಸ್ಥಾನಕ್ಕೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ಹೆಸರು ಕೇಳಿಬರುತ್ತಿದೆ. ಸದ್ಯದಲ್ಲೇ ವಿಧಾನಸಭೆಯ ಮೂಲಕ ವಿಧಾನಪರಿಷತ್ತಿಗೆ ಸದಸ್ಯರನ್ನು ಚುನಾಯಿಸಲಾಗುತ್ತದೆ. ಇದರ ಮೂಲಕ ಮೇಲ್ಮನೆ ಪ್ರವೇಶಿಸುವುದಕ್ಕೆ ಬಿಜೆಪಿಯಲ್ಲಿ ಪ್ರಯತ್ನ ಪ್ರಾರಂಭವಾಗಿದ್ದು, ನಳಿನ್ ಕುಮಾರ್ ಅವರಿಗೆ ಪರಿಷತ್ ಸ್ಥಾನ ಕಲ್ಪಿಸಬೇಕೆಂಬ ಚರ್ಚೆ ಪ್ರಾರಂಭವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿಯವರು ಉಡುಪಿ- ಚಿಕ್ಕಮಗಳೂರಿನಿಂದ ಗೆದ್ದರೆ ಪರಿಷತ್ತಿನಲ್ಲಿ ಅವರ ಸ್ಥಾನ ತೆರವಾಗುತ್ತದೆ. ಆ ಸ್ಥಾನಕ್ಕೆ ನಳಿನ್ ಅವರನ್ನು ಆಯ್ಕೆ ಮಾಡಬಹುದು ಎನ್ನಲಾಗುತ್ತಿದೆ. […]
Continue Reading