ಚುನಾವಣಾ ಕರ್ತವ್ಯದಲ್ಲಿದ್ದು ನಾಪತ್ತೆಯಾಗಿದ್ದ ಅಮ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಮೃತದೇಹ ಧರ್ಮಸ್ಥಳ ಸಮೀಪದ ಪಟ್ರೆ ಹೊಳೆಯಲ್ಲಿ ಪತ್ತೆ.
ಮಡಂತ್ಯಾರು ಮಾಲಾಡಿ ಗ್ರಾಮದ, ವಿದ್ಯಾನಗರ ನಿವಾಸಿ, ಕಳೆದ ಆರು ವರ್ಷಗಳಿಂದ ಬಂಟ್ವಾಳ ತಾಲೂಕು ಅಮ್ಮಾಡಿ ಗ್ರಾಮ ಪಂಚಾಯತ್‌ನಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿಕೊಂಡಿದ್ದ ಲಕ್ಷ್ಮೀನಾರಾಯಣ ಕೆ (52ವ) ಎಂಬವರು, ಮಾ.27 ರಂದು ಬೆಳಿಗ್ಗೆ ಮನೆಯಿಂದ ಕೆಲಸಕ್ಕೆ ಹೋಗಿ ಬರುವುದಾಗಿ ತನ್ನ ಪತ್ನಿಗೆ ತಿಳಿಸಿ ಹೋದವರು ನಾಪತ್ತೆಯಾಗಿದ್ದರು. ಸಂಜೆಯಾದರೂ ಮನೆಗೆ ಅವರು ಬಂದಿರಲಿಲ್ಲ, ಈ ಬಗ್ಗೆ ವಿಷಯ ತಿಳಿದ ಮನೆಯವರು ಅಮ್ಮಾಡಿ ಪಂಚಾಯತ್ ನಲ್ಲಿ ವಿಚಾರಿಸಿದಾಗ, ಅಲ್ಲಿನ ಸಿಬ್ಬಂದಿಗಳು ಕಾಯ೯ದಶಿ೯ಯವರು ಮಧ್ಯಾಹ್ನದವರೆಗೆ ಕರ್ತವ್ಯ ನಿರ್ವಹಿಸಿ ಹೋಗಿರುವುದಾಗಿ ತಿಳಿಸಿದ್ದರು. ಎಲ್ಲೆಡೆ ಹುಡುಕಾಡಿದರೂ […]
Continue Reading