ಫೆ. 25,26,27 ಮೂರು ದಿನ ಕಲ್ಲಾಪು ಬಳಿ ಯುನಿಟಿ ಸಭಾಂಗಣದಲ್ಲಿ ಡಿವೈಎಫ್ಐ 12ನೇ ಕರ್ನಾಟಕ ರಾಜ್ಯ ಸಮ್ಮೇಳನ
ಮಂಗಳೂರು : ಡಿವೈಎಫ್ಐ 12ನೇ ಕರ್ನಾಟಕ ರಾಜ್ಯ ಸಮ್ಮೇಳನವು ಸಾಮರಸ್ಯ, ಉದ್ಯೋಗ, ಘನತೆಯ ಬದುಕಿಗಾಗಿ ಎಂಬ ಘೋಷಣೆಯೊಂದಿಗೆ ಫೆಬ್ರವರಿ 25, 26, 27-2024 ರಂದು ಉಳ್ಳಾಲದ ಕಲ್ಲಾಪು ಬಳಿ ಇರುವ ಯುನಿಟಿ ಸಭಾಂಗಣದಲ್ಲಿ ನಡೆಯಲಿದೆ. ಮಂಗಳೂರಿನಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮುಖಂಡರು ಮಾಹಿತಿ ನೀಡಿದರು. ಭಾರತದ ಸ್ವಾತಂತ್ರ್ಯ ಹೋರಾಟದ ಹುತಾತ್ಮ ವೀರರಾದ ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಅಶ್ಪಾಕುಲ್ಲಾ ಖಾನ್ , ಮೊದಲಾದ ಕ್ರಾಂತಿಕಾರಿಗಳ ಆಶಯದೊಂದಿಗೆ ಪಂಜಾಬಿನ ಲೂಧಿಯಾನದಲ್ಲಿ 1980 ರಲ್ಲಿ ಸ್ಥಾಪನೆಯಾಗಿ ಕಳೆದ 44 ವರ್ಷಗಳಿಂದ “ಸರ್ವರಿಗೂ […]
Continue Reading