ಈ ಸಾವು ನ್ಯಾಯವೇ.? ಎ.ಜೆ ಆಸ್ಪತ್ರೆಯ ಎಡವಟ್ಟಿಗೆ ಬಲಿಯಾದ ಬಡಪಾಯಿ ಶಿಲ್ಪ ಆಚಾರ್ಯ
ಸರ್ಕಾರ ಬದಲಾದರೂ ಖಾಸಗಿ ಆಸ್ಪತ್ರೆಯ ಆಟಾಟೋಪಕ್ಕೆ ಕಡಿವಾಣವಿಲ್ಲವೇ.? ಇತ್ತೀಚೆಗೆ ವ್ಯಾಪಕ ಚರ್ಚೆಗೊಳಗಾದ ಮಂಗಳೂರಿನ ಎ.ಜೆ ಆಸ್ಪತ್ರೆಯಲ್ಲಿ ಗರ್ಭಿಣಿ ಹೆಣ್ಣುಮಗಳೊಬ್ಬಳ ಹೆರಿಗೆಗಾಗಿ ನಡೆದ ಶಸ್ತ್ರಚಿಕಿತ್ಸೆಯಿಂದಾದ ಎಡವಟ್ಟಿಗೆ ಗರ್ಭಕೋಶವನ್ನು ಕಳೆದುಕೊಂಡಿದ್ದಲ್ಲದೆ ಮೆದುಳು ನಿಷ್ಕ್ರಿಯಗೊಂಡು ಕೋಮಕ್ಕೆ ತೆರಳಿದ ಶಿಲ್ಪ ಆಚಾರ್ಯ 25-07-2023ರ ಮಂಗಳವಾರದಂದು ಕೊನೆಯುಸಿರೆಳೆದಿದ್ದಾರೆ. ಮಂಗಳೂರಿನ ಪ್ರತಿಷ್ಠಿತವೆಂದು ಕರೆಸಿಕೊಳ್ಳುವ ಎ.ಜೆ ಆಸ್ಪತ್ರೆಗೆ ಹೆರಿಗೆಗೆಂದು ದಾಖಲಾಗಿರುವ ಗರ್ಭಿಣಿ ಹೆಣ್ಣುಮಗಳೊಬ್ಬಳು ಆಸ್ಪತ್ರೆಯ ಬೇಜವಾಬ್ದಾರಿ ಮತ್ತು ವೈದ್ಯರ ನಿರ್ಲಕ್ಷಕ್ಕೆ ಬಲಿಯಾಗಿದ್ದಾರೆ. ಹೆರಿಗೆಗಾಗಿ ನಡೆದ ಶಸ್ತ್ರಚಿಕಿತ್ಸೆಯಿಂದಾದ ಎಡವಟ್ಟಿಗೆ ಗರ್ಭಕೋಶವನ್ನು ಕಳೆದುಕೊಂಡಿದ್ದಲ್ಲದೆ ಮೆದುಳು ನಿಷ್ಕ್ರಿಯಗೊಂಡು ಕೋಮಕ್ಕೆ ಜಾರಿದ್ದಳು. ವೇಣೂರಿನ […]
Continue Reading