ಹಿಜಾಬ್ ಬ್ಯಾನ್ ವಾಪಾಸ್ ಮತ್ತು 2ಬಿ ಮೀಸಲಾತಿ ಜಾರಿಗೊಳಿಸುವ ಬಗ್ಗೆ ಮುಸ್ಲಿಂ ಶಾಸಕರುಗಳು ಸರಕಾರವನ್ನು ಒತ್ತಾಯಿಸಬೇಕು: ಸಿರಾಜ್ ಬಜ್ಪೆ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ವಧರ್ಮಗಳಿಗೆ ಸಾಮಾಜಿಕ ನ್ಯಾಯ ಕೊಡುವ ಕೆಲಸ, ಸರಕಾರದಿಂದ ಆಗಬೇಕಾಗಿದೆ. ಹಿಂದಿನ ಬಿಜೆಪಿ ಸರಕಾರ ಅವಧಿಯಲ್ಲಿ ಬ್ಯಾನ್ ಮಾಡಿರುವ ಹಿಜಾಬ್ ಮತ್ತು 2ಬಿ ಮೀಸಲಾತಿಯನ್ನು ಕೂಡಲೇ ಜಾರಿಗೊಳಿಸಬೇಕು. ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮುಸ್ಲಿಮರಿಗೆ ನೀಡಿರುವ ಭರವಸೆಯಿಂದ ಈ ರಾಜ್ಯದ ಮುಸ್ಲಿಮರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ನಂಬಿಕೆ ಇಟ್ಟು, ಶೇಕಡ 88% ರಷ್ಟು ಜನ ಮುಸ್ಲಿಮರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಮತ ಚಲಾಯಿಸಿ ವಿಜಯದ ಪತಾಕೆ ಹಾರಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿ ಈ ರಾಜ್ಯದ ಮುಸ್ಲಿಂ […]

Continue Reading

ಡಿ. ಕೆ ಶಿವಕುಮಾರ್ ಅವರ ತುಳುನಾಡಿನ ಕುರಿತಾದ ಕಾಳಜಿಯು, ಜನಸಾಮಾನ್ಯರಲ್ಲಿ ಮೂಡಿರುವ ಆತಂಕಗಳೂ…

ಬಂಡವಾಳಶಾಹಿಗಳನ್ನು ಮತ್ತಷ್ಟು ಕೊಬ್ಬಿಸುವ, ಸೂಕ್ಷ್ಮವಾದ ಪ್ರಕೃತಿಯನ್ನು ನುಂಗಿ ಹಾಳುಗೆಡಹುವ, ತುಳುನಾಡಿನ ಮಣ್ಣಿನ ಮಕ್ಕಳನ್ನು ಮತ್ತಷ್ಟು ಅಸಹಾಯಕತೆಗೆ ತಳ್ಳುವ ಬಣ್ಣದ ಮಾತುಗಳು ಮಾತ್ರ ಆಗಿ ಉಳಿಯುವುದಿಲ್ಲವೆ: ಮುನೀರ್ ಕಾಟಿಪಳ್ಳ ಮಂಗಳೂರಿನಲ್ಲಿ ಇಂದು ‘ಪ್ರವಾಸೋದ್ಯಮ ಸಮಾವೇಶ’ ನಡೆದಿದೆ. ಇತ್ತೀಚಿಗಿನ ದಿನಗಳಲ್ಲಿ ಕರಾವಳಿ ಜಿಲ್ಲೆಗಳ, ಸಮಸ್ಯೆ, ಅಭಿವೃದ್ದಿಯ ಕುರಿತು ಪದೇ ಪದೆ ಬಹಳ ಕಾಳಜಿಯಿಂದ ಮಾತಾಡುತ್ತಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಈ ಸಮಾವೇಶದಲ್ಲಿ ಮತ್ತೆ ಕರಾವಳಿಯ ಹಿಂದುಳಿಯುವಿಕೆಯ ಕುರಿತು ಮಹತ್ವದ ಅಂಶಗಳನ್ನು ಎತ್ತಿ ಮಾತಾಡಿದ್ದಾರೆ. ಪ್ರವಾಸೋದ್ಯಮದ ಮೂಲಕ ಅಭಿವೃದ್ದಿಯ […]

Continue Reading

ಬ್ಯಾರಿ ಸಮುದಾಯಕ್ಕೆ ಮಾದರಿಯಾದ ಬ್ಯಾರಿ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರ (ರಿ) ಟ್ರಸ್ಟ್ ಉದ್ಘಾಟನೆ, ವಿಚಾರ ಸಂಕಿರಣ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಬ್ಯಾರಿ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರ (ರಿ) ಮಂಗಳೂರು ಇದರ ಟ್ರಸ್ಟ್ ಉದ್ಘಾಟನೆ ಮತ್ತು ವಿಚಾರ ಸಂಕಿರಣ ಕಾರ್ಯಕ್ರಮ ನಗರದ ಹೊಟೇಲ್ ಶ್ರೀನಿವಾಸ್ ಸಭಾಂಗಣದಲ್ಲಿ ಜರುಗಿತು. ರಾಜಕೀಯ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಕೊಡುಗೆ ನೀಡಿರುವ ಮರ್ ಹೂಂ ಹಾಜಿ ಬಿ.ಎ ಮೊಹಿದ್ದೀನ್ ಅವರ ಕೊಡುಗೆಯನ್ನು ಸ್ಮರಿಸಿ ಕಾರ್ಯಕ್ರಮದ ವೇದಿಕೆಗೆ ಇಟ್ಟು ಒಂದು ಮಾದರಿಯುತ ಕಾರ್ಯಕ್ರಮ ನಡೆಸುವಲ್ಲಿ ಬ್ಯಾರಿ ಸಂಶೋಧನಾ ಮತ್ತು ಅಭಿವೃದ್ಧಿ ಸಂಘ ಯಶಸ್ವಿಯಾಗಿದೆ. ಕರ್ನಾಟಕ ರಾಜ್ಯದಲ್ಲಿ 37 ವಿಶ್ವವಿದ್ಯಾನಿಲಯಗಳಿವೆ. ರಾಜ್ಯದಲ್ಲೇ ಮುಸ್ಲಿಂ ಸಮುದಾಯದ […]

Continue Reading

ವೈಭವದ ಕರಾವಳಿ ಉತ್ಸವ, ಕಂಬಳದ ಅಬ್ಬರದಲ್ಲಿ ಬಡವರು, ದುರ್ಬಲ ಸಮುದಾಯಗಳ ಸಂಕಷ್ಟಗಳನ್ನು ಜಿಲ್ಲಾಡಳಿತ ಕಡೆಗಣಿಸಿದೆ: ಮುನೀರ್ ಕಾಟಿಪಳ್ಳ

ಮನೆ, ನಿವೇಶನ ಹಸ್ತಾಂತರಿಸಲು ಆಗ್ರಹಿಸಿ ಫಲಾನುಭವಿ ಕೊರಗ ಕುಟುಂಬಗಳಿಂದ 12 ತಾಸುಗಳ ಧರಣಿ ಕುಡುಪು‌ ಗ್ರಾಮದ ಮಂಗಳಜ್ಯೋತಿಯಲ್ಲಿ‌ ಕೊರಗ ಕುಟುಂಬಗಳಿಗೆ 2018 ರಲ್ಲಿ ನಗರ ಪಾಲಿಕೆ ಮಂಜೂರಾಗಿರುವ ಮನೆ ನಿವೇಶನ ಹಸ್ತಾಂತರಿಸದೆ ಸತಾಯಿಸುತ್ತಿರುವ ಮಂಗಳೂರು ನಗರಪಾಲಿಕೆ ಹಾಗು ಜಿಲ್ಲಾಡಳಿತದ ಅಮಾನವೀಯ ಧೋರಣೆಯನ್ನು ಖಂಡಿಸಿ, ತಕ್ಷಣವೆ ನಿವೇಶನ ಸ್ವಾಧೀನ ನೀಡುವಂತೆ ಆಗ್ರಹಿಸಿ ಫಲಾನುಭವಿ ಕುಟುಂಬಗಳು, ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಮಂಗಳೂರು ನಗರ ಪಾಲಿಕೆ ಕಚೇರಿ ಮುಂಭಾಗ 12 ತಾಸುಗಳ ಧರಣಿ ಸತ್ಯಾಗ್ರಹ ನಡೆಸಿದರು. ಧರಣಿಯನ್ನು […]

Continue Reading

ವಿಟ್ಲ ಮೂಲದ ಅಬ್ದುಲ್ ಖಾದರ್‌ ಯಾನೆ ಶೌಕತ್ ಎಂಬವರನ್ನು ದ.ಕ ಜಿಲ್ಲೆಯಿಂದ ಮೂಡಿಗೆರೆಗೆ ಗಡಿಪಾರು

ವಿಟ್ಲದ ಅಬ್ದುಲ್ ಖಾದರ್‌@ ಶೌಕತ್ ಎಂಬಾತನನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ. ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಅಬ್ದುಲ್ ಖಾದರ್‌@ ಶೌಕತ್ ವಿಟ್ಲ, ಕಸಬ ಗ್ರಾಮ, ಬಂಟ್ವಾಳ ತಾಲೂಕು ಎಂಬಾತನ ಮೇಲೆ ಹಲ್ಲೆ, ದೊಂಬಿ, ನಿಷೇಧಿತ ಮಾದಕ ದ್ರವ್ಯ ಸೇವನೆ, ಏನ್ ಡಿ ಪಿ ಎಸ್ ಕಾಯ್ದೆಯಂತೆ 3 ಪ್ರಕರಣಗಳು ದಾಖಲಾಗಿದ್ದು, ಈತನನ್ನು ವಿಟ್ಲ ಪೊಲೀಸ್ ಠಾಣೆಯ ಠಾಣಾಧಿಕಾರಿಗಳ ವರದಿಯಂತೆ ಸಹಾಯಕ ಆಯುಕ್ತರು ಹಾಗೂ ಉಪ-ವಿಭಾಗಿಯ ದಂಡಾಧಿಕಾರಿಗಳು […]

Continue Reading

ರಾಜ್ಯ ಕಾಂಗ್ರೆಸ್ ಗೆ ಕಾನೂನು ಬಲ; ವಕೀಲರ ಬೃಹತ್ ಸಮ್ಮೇಳನಕ್ಕೆ ದಿಲ್ಲಿಯಲ್ಲಿ ಕಸರತ್ತು, ಜನವರಿ 24 ರಂದು ಮಂಗಳೂರಿನಲ್ಲಿ ಸಮಾವೇಶ

ನವದೆಹಲಿ: ಸಂವಿಧಾನವನ್ನು ಆಧಾರವಾಗಿಟ್ಟುಕೊಂಡು ಹೋರಾಟ ನಡೆಸುತ್ತಿರುವ ಕಾಂಗ್ರೆಸ್ ಇದೀಗ, ತನ್ನ ಪಕ್ಷವನ್ನು ಬಲಗೊಳಿಸಲು ವಿಶೇಷ ವೇದಿಕೆಯನ್ನು ಸಿದ್ಧಗೊಳಿಸುತ್ತಿದೆ. ಈ ಸಂಬಂಧ ಕಾರ್ಯತಂತ್ರ ರೂಪಿಸುತ್ತಿರುವ ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ ಬೃಹತ್ ರಾಲಿಯೊಂದನ್ನು ನಡೆಸಲು ನಿರ್ಧರಿಸಿದೆ. ಈ ಸಂಬಂಧ ಪ್ರದೇಶ ಕಾಂಗ್ರೆಸ್ ನಾಯಕರನ್ನು ಒಳಗೊಂಡ ಕಾನೂನು ತಜ್ಞರೊಂದಿಗೆ ಹೈಕಮಾಂಡ್ ನಾಯಕರು ಬುಧವಾರ (ಜ.07) ದೆಹಲಿಯಲ್ಲಿ ಮಹತ್ವದ ಮಾತುಕತೆ ನಡೆಸಿದರು. KPCC ಕಾನೂನು ಘಟಕದ ಅಧ್ಯಕ್ಷ ಸಿ.ಎಂ.ಧನಂಜಯ, ಮಾಜಿ ಸರ್ಕಾರಿ ವಕೀಲರೂ ಆದ ದಕ್ಷಿಣ ಕನ್ನಡ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ […]

Continue Reading

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಸೇರಿದಂತೆ ಆದಿವಾಸಿಗಳ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳು ನಿರ್ಲಕ್ಷ, ಕಾಲಮಿತಿಯೊಳಗೆ ಸಮಸ್ಯೆಗಳನ್ನು ಪರಿಹರಿಸಿ

ವಿಫಲರಾದರೆ ಸರ್ಕಾರದ ಗಮನಕ್ಕೆ ತರುತ್ತೇನೆ; ಕರ್ನಾಟಕ ರಾಜ್ಯ ಪ. ಜಾ/ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಅಧಿಕಾರಿಗಳಿಗೆ ಖಡಕ್ಕ್ ವಾರ್ನಿಂಗ್ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಸೇರಿದಂತೆ ಆದಿವಾಸಿಗಳ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳು ನಿರ್ಲಕ್ಷ್ಯವಹಿಸಿರುವುದು ಕಂಡು ಬಂದಿದ್ದು, ಇಂತಹ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ. ಕಾಲಮಿತಿಯೊಳಗೆ ಸಮಸ್ಯೆಗಳನ್ನು ಪರಿಹರಿಸಲು ವಿಫಲರಾದರೆ ಸರ್ಕಾರದ ಗಮನಕ್ಕೆ ತರುತ್ತೇನೆ ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಪಲ್ಲವಿ ಜಿ ಅಧಿಕಾರಿಗಳಿಗೆ ಖಡಕ್ಕಾಗಿ ವಾರ್ನಿಂಗ್ ಮಾಡಿದರು. ಅವರು ಮಂಗಳವಾರ […]

Continue Reading

ಮಂಗಳೂರು ಉತ್ತರದಲ್ಲಿ ಹೊಸ ಚರಿಷ್ಮಾ ಸೃಷ್ಟಿಸುತ್ತಿರುವ ಇನಾಯತ್ ಆಲಿ

ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ನಾಯಕರಾಗುವತ್ತ ಇನಾಯತ್ ಆಲಿ ದಾಪುಗಾಲು ಇಡುತ್ತಿದ್ದಾರೆ. ಪಕ್ಷ ಸಂಘಟನೆಯಲ್ಲಿ ಅವರು ತೋರುತ್ತಿರುವ ಉತ್ಸಾಹಕ್ಕೆ ಕಾಂಗ್ರೆಸ್ ಹೈಕಮಾಂಡ್ ಮಟ್ಟದ ನಾಯಕರು ಫಿದಾ ಆಗುತ್ತಿದ್ದಾರೆ. ಅದ್ದೂರಿ ಕಾರ್ಯಕ್ರಮದ ಮೂಲಕ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿಸುತ್ತಿದ್ದಾರೆ. ಅವರ ಸಂಘಟನಾ ಚಾತುರ್ಯತೆಗೆ ಭೇಷ್ ಅನ್ನಲೇಬೇಕು. ಕಳೆದ ಚುನಾವಣೆಯಲ್ಲಿ ಕೊನೆ ಹಂತದಲ್ಲಿ ಪಕ್ಷ ಟಿಕೆಟ್ ನೀಡಿದ ಕಾರಣ ಸೋಲು ಅನುಭವಿಸಿದ್ದರು. ಸೋಲೇ ಗೆಲುವಿನ ಮೆಟ್ಟಿಲು ಅಂದುಕೊಂಡು ಸುಮ್ಮನೆ ಕೂರದೆ ಕಾಲಿಗೆ ಚಕ್ರ ಕಟ್ಟಿಕೊಂಡ ರೀತಿಯಲ್ಲಿ ಕ್ಷೇತ್ರಾದ್ಯಂತ ಸುತ್ತುತ್ತಿದ್ದಾರೆ. […]

Continue Reading

ಮಂಗಳೂರು ಗರೋಡಿ ‘ಕೋಳಿ ಅಂಕ’ ವಿಚಾರ; ಅಪಪ್ರಚಾರ ಬಗ್ಗೆ FIR

“Kalyug Kalki Post” ಎಂಬ ಶೀರ್ಷಿಕೆಯಡಿ ಒಂದು ದುರುದ್ದೇಶಪೂರಿತ ಹಾಗೂ ಪ್ರಚೋದನಾತ್ಮಕ ಪೋಸ್ಟ್ ಮಂಗಳೂರು: ಬಂದರು ನಗರಿ ಮಂಗಳೂರಿನ ಪ್ರಸಿದ್ಧ ಗರೋಡಿ ಕ್ಷೇತ್ರದ ಉತ್ಸವ ಸಂದರ್ಭದಲ್ಲಿ ‘ಕೋಳಿ ಅಂಕ’ ನಡೆಸುವ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ‘ಕೋಳಿ ಅಂಕ’ವು ಉತ್ಸವ ಸಂದರ್ಭದ ಮೋಜಿನ ಆಟವಾಗಿದೆಯೇ ಹೊರತು ಜಾತ್ರಾ ಸಂಪ್ರದಾಯದ ಭಾಗ ಅಲ್ಲ ಎಂದು ಆಸ್ತಿಕರ ಹೇಳಿಕೊಂಡರೆ, ಇನ್ನೂ ಕೆಲವರು ಈ ಸ್ಪರ್ಧೆಗೆ ಅವಕಾಶ ನೀಡಲೇಬೇಕು ಎಂದು ಪಟ್ಟು ಹಿಡಿಯುತ್ತಿದ್ದಾರೆ. ಈ ನಡುವೆ, ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಹಾಗೂ […]

Continue Reading

ಬಜಪೆ ಪೊಲೀಸರ ಕಾರ್ಯಾಚರಣೆ: ಬಿಹಾರ ಮೂಲದ ಗಾಂಜಾ ವ್ಯಾಪಾರಿಗಳ ಬಂಧನ, ಒಂದು ಕೆ.ಜಿ ಗಾಂಜಾ ವಶ

ಬಿಹಾರ ರಾಜ್ಯದಿಂದ ರೈಲ್ವೆ ಮುಖಾಂತರ ಮಂಗಳೂರಿಗೆ ಗಾಂಜಾ ತಂದು, ಕೂಲಿ ಕಾರ್ಮಿಕರಿಗೆ ಮಾರಾಟ ಮಾಡಲು ಯತ್ನಿಸಿದ ಅಂತರಾಜ್ಯ ಗಾಂಜಾ ವ್ಯಾಪಾರಿಗಳನ್ನು ಖಚಿತ ಮಾಹಿತಿ ಮೇರೆಗೆ ಬಂಧಿಸುವಲ್ಲಿ ಬಜಪೆ ಪೊಲೀಸರು ಯಶಸ್ವಿಯಾಗಿರುತ್ತಾರೆ. ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿಗುಡ್ಡೆ ಕ್ರಾಸ್ ರಸ್ತೆಯ ಬದಿಯಲ್ಲಿ ಸುಮಾರು 1 ಕೆ.ಜಿ ತೂಕದ ಮಾದಕವಸ್ತು ಗಾಂಜಾವನ್ನು ವಶದಲ್ಲಿರಿಸಿಕೊಂಡು ಅಕ್ರಮವಾಗಿ ಮಾರಾಟ ಮಾಡಲೆತ್ನಿಸಿದ ಬಿಹಾರ ಮೂಲದ ಸುನಿಲ್ ಕುಮಾರ್, ಹಾಲಿ ವಾಸ: ಕೃಷ್ಣಾಪುರ ಕಾಟಿಪಳ್ಳ ಸುರತ್ಕಲ್‌ ಮತ್ತು ಬ್ರಿಜೇಶ್ ಶ್ರಿನಿವಾಸ್ತವ, ಹಾಲಿವಾಸ: ಕೃಷ್ಣಾಪುರ ಕಾಟಿಪಳ್ಳ […]

Continue Reading