ಮೂರೂ ಶೂಟೌಟ್ ಪ್ರಕರಣದಲ್ಲಿ ಬನ್ನಂಜೆ ರಾಜನನ್ನು ದೋಷಮುಕ್ತಗೊಳಿಸಿದ ನ್ಯಾಯಾಲಯ
ಆರೋಪಿಯ ಪರವಾಗಿ ರಾಜೇಶ್ ಕುಮಾರ್ ಅಮ್ಟಾಡಿ ವಾದಿಸಿದ್ದರು ಮಂಗಳೂರಿನ ನಾನಾ ಕಡೆಗಳಲ್ಲಿ ದಾಖಲಾಗಿದ್ದ ಶೂಟೌಟ್ ಪ್ರಕರಣಗಳಲ್ಲಿ ಬನ್ನಂಜೆರಾಜನನ್ನು ದೋಷಮುಕ್ತಗೊಳಿಸಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಬಂಟ್ಸ್ ಹಾಸ್ಟೆಲ್ ನಿವಾಸಿ ಇರವಿನ್ ಪಿಂಟೋ ಮತ್ತು ಅವರ ಪತ್ನಿ ರಾತ್ರಿ ಮದುವೆ ಸಮಾರಂಭಕ್ಕೆ ಹೋಗಿ ವಾಪಸಾಗುವ ವೇಳೆ ಹೊಯ್ಗೆ ಬಜಾರ್ ಬಳಿ ಅಪರಿಚಿತರು ಕಾರನ್ನು ಅಡ್ಡಗಟ್ಟಿ ಶೂಟೌಟ್ ಮಾಡಿ ಕೊಲೆ ಯತ್ನ ನಡೆಸಿ ಹಣಕ್ಕೆ ಬೇಡಿಕೆ ಇಟ್ಟಿದ್ದರು.ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಬನ್ನಂಜೆರಾಜ ಮತ್ತು […]
Continue Reading