ಸುರತ್ಕಲ್ ಯಕ್ಷ ಅಭಿಮಾನಿ ಬಳಗದ ದಶಮಾನೋತ್ಸವ ಸಂಭ್ರಮಾಚರಣೆ ಉದ್ಘಾಟನೆ.

ಸಂಘಟನೆಗಳಿoದಾಗಿ ಯಕ್ಷಗಾನದ ಭವಿಷ್ಯ ಭದ್ರ: ಡಾ.ತಲ್ಲೂರು ಉಡುಪಿ : ಯಕ್ಷಗಾನ ಸಂಘಟನೆಯೊoದು ದಶಮಾನೋತ್ಸವವನ್ನು ಪೂರೈಸುತ್ತಿರುವುದು ಅಭಿಮಾನದ ಸಂಗತಿ. ಇಂದು ಮಹಿಳಾ ಯಕ್ಷಗಾನ ಸಂಘಟನೆಗಳು, ಮಕ್ಕಳ ಯಕ್ಷಗಾನ ಮೇಳ ಸೇರಿದಂತೆ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಶ್ರಮಿಸುತ್ತಿವೆ. ಈ ಸಂಘಟನೆಗಳಿoದಾಗಿಯೇ ಯಕ್ಷಗಾನ ಕಲೆಯ ಭವಿಷ್ಯ ಭದ್ರವಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಸಹಯೋಗದಲ್ಲಿ ಸುರತ್ಕಲ್‌ನ ವಿದ್ಯಾದಾಯಿನಿ ಪ್ರೌಢಶಾಲೆಯ ವಜ್ರ ಮಹೋತ್ಸವ ಸಭಾಂಗಣದಲ್ಲಿ ಶನಿವಾರ ನಡೆದ […]

Continue Reading

ಸಜೀಪ ಮೂಡ ಗ್ರಾಮ ಪಂಚಾಯತ್ ಸಿಬ್ಬಂದಿಯ ಲಕ್ಷ, ಲಕ್ಷ ನೀರಿನ ಬಿಲ್ಲು ಸ್ವಾಹ ಪ್ರಕರಣ

ಸಿಬ್ಬಂದಿ ಲಾವಣ್ಯ ವಿರುದ್ದ ಆಡಳಿತಾತ್ಮಕ ಕ್ರಮ ಜರುಗಿಸುವಂತೆ ಕಾರ್ಯನಿರ್ವಾಹಕ ಅಧಿಕಾರಿಯಿಂದ ಪಿಡಿಓ ಗೆ ನೋಟಿಸ್ ಜಾರಿ ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮ ಪಂಚಾಯತ್ ಸಿಬ್ಬಂದಿಯ ಭ್ರಷ್ಟತೆಯ ಪರಮಾವಧಿಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಜೀಪ ಮೂಡ ಗ್ರಾಮ ಪಂಚಾಯತ್ ಬಂಟ್ವಾಳ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಿಗೆ ಪತ್ರ ಬರೆದಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಪಿಡಿಒ ಅವರಿಗೆ ಸೂಚಿಸಿದ್ದಾರೆ. ಸಜೀಪ ಮೂಡ ಗ್ರಾಮ ಪಂಚಾಯತ್ ಸಿಬ್ಬಂದಿ ಲಾವಣ್ಯ ಎಂಬಾಕೆ ಸಜೀಪ ಮೂಡ ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛತಾಗಾರರಾಗಿ […]

Continue Reading

ದುಡಿಯುವ ವರ್ಗ ಹಸಿವಿನಿಂದ ಬಳಲುತ್ತಿರುವ ಭಾರತದಲ್ಲಿ 284 ಬಿಲಿಯನೇರ್ ಗಳ ಸೃಷ್ಟಿ ಮೋದಿ ಆಡಳಿತದ ಕೊಡುಗೆ – ಡಾ.ಕೆ ಪ್ರಕಾಶ್

ನವ ಉದಾರೀಕರಣದ ನೀತಿಗಳು ಅನುಷ್ಠಾನಗೊಂಡು ಮೂರು ದಶಕಗಳ ಈ ಅವಧಿಯಲ್ಲಿ ಭಾರತ ಅರ್ಥಿಕ ಸಮಾನತೆಯ ಉತ್ತುಂಗಕ್ಕೆ ತಲುಪಿದೆ. ಕಾರ್ಮಿಕರು ಕೂಲಿಕಾರರು ಸೇರಿದಂತೆ ದುಡಿಯುವ ಜನರು ಹಸಿವಿನಿಂದ ಬಳುತ್ತಿದ್ದಾರೆ.ಹೊಸ ಹೊಸ ಕಾಯಿದೆಗಳು ದುಡಿಯುವ ಜನರ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದೆ. ಇದರ ಪರಿಣಾಮ ಬಾರತ ದೇಶದಲ್ಲಿ 284 ಬಿಲಿಯನೇರ್ ಗಳು ಸೃಷ್ಠಿಯಾಗಿದ್ಸಾರೆ.ನವ ಉದಾರೀಕರಣ ನೀತಿಗಳ ಪೂರ್ವದಲ್ಲಿ ಭಾರತದಲ್ಲಿ ಬಿಲಿಯನೇರ್ ಗಳು ಇರಲಿಲ್ಲ.ಈ ರೀತಿಯ ಬಡತನವೂ ಇರಲಿಲ್ಲ. ಆದರೆ ಇಂದು 284 ಬಿಲಿಯನೇರ್ ಗಳ ಕೈಯಲ್ಲಿ ಭಾರತ ದೇಶದ ಎರಡು ವರ್ಷಗಳ ಬಜೆಟ್ […]

Continue Reading

ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ. 7 ಲಕ್ಷ ನುಂಗಿದ ಸಜೀಪ ಮೂಡ ಗ್ರಾಮ ಪಂಚಾಯತ್ ಸಿಬ್ಬಂದಿ

ಭ್ರಷ್ಟೆ ಸಿಬ್ಬಂದಿ ಬೆನ್ನಿಗೆ ನಿಂತ ಪಂಚಾಯತ್ ಸದಸ್ಯರು, ಕಾಂಗ್ರೆಸ್ಸಿನ ಪ್ರಭಾವಿ ಮುಖಂಡ.! ‘ಕಾವಲಿಗಿಟ್ಟವರೇ ಕೊಳ್ಳೆ ಹೊಡೆದ ಸ್ಥಿತಿಯಂತಾಗಿದೆ’ ಸಜೀಪ ಮೂಡ ಗ್ರಾಮ ಪಂಚಾಯತ್ ಪರಿಸ್ಥಿತಿ. ಇದು ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮ ಪಂಚಾಯತ್ ನ ಭ್ರಷ್ಟತೆಯ ಪರಮಾವಧಿಯ ಕಥೆ ವ್ಯಥೆ. ಬೇಲಿಯೇ ಎದ್ದು ಹೊಲ ಮೇಯ್ದಂತೆ ಅನ್ನುತ್ತಾರಲ್ಲ ಅದಕ್ಕೆ ಪಕ್ಕಾ ಉದಾಹರಣೆಯಂತಿದೆ ಈ ಪಂಚಾಯತ್. ಇಲ್ಲಿನ ಪಂಚಾಯತ್ ಸಿಬ್ಬಂದಿಯೇ ದುಡ್ಡು ಸ್ವಾಹಾ ಮಾಡಿದರೂ, ಆಕೆಯ ರಕ್ಷಣೆಗೆ ಪಂಚಾಯತ್ ಸದಸ್ಯರ ಜೊತೆ ಕಾಂಗ್ರೆಸ್ ಮುಖಂಡರು ಬೆನ್ನಿಗೆ ನಿಂತಿರುವ […]

Continue Reading

ರಾಜ್ಯಾದ್ಯಂತ ನ್ಯಾಯಕ್ಕಾಗಿ Oct 9 ಜನಾಗ್ರಹ ದಿನವನ್ನಾಗಿ ಆಚರಿಸಲು ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ಕರೆ

“ಧರ್ಮಸ್ಥಳ ದೌರ್ಜನ್ಯಗಳು – ಇತಿಹಾಸ ಮತ್ತು ವರ್ತಮಾನ” ಎಂಬ ಪುಸ್ತಕ ಬಿಡುಗಡೆ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಅಕ್ಟೋಬರ್ 9 ರಂದು 13 ವರ್ಷಗಳು ತುಂಬುತ್ತಿದ್ದು, ಆ ದಿನವನ್ನು ರಾಜ್ಯಾದ್ಯಂತ ನ್ಯಾಯಕ್ಕಾಗಿ ಜನಾಗ್ರಹ ದಿನವನ್ನಾಗಿ ಆಚರಿಸಲು ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ಕರೆ ನೀಡಿದೆ. ಅಕ್ಟೋಬರ್ 9 ರಂದು ರಾಜ್ಯದಾದ್ಯಂತ ತಾಲೂಕು, ಜಿಲ್ಲಾ ಮಟ್ಟದಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಬಳಿಕ ತಹಶೀಲ್ದಾರ್, ಜಿಲ್ಲಾಧಿಕಾರಿ ಮೂಲಕ ವೇದವಲ್ಲಿ, ಪದ್ಮಲತಾ, ಆನೆ ಮಾವುತ ನಾರಾಯಣ, ಸಹೋದರಿ ಯಮುನಾ […]

Continue Reading

ಸೈಫುದ್ದೀನ್ ಕೊಲೆ ಪ್ರಕರಣ: ಈ ಹತ್ಯೆಯ ಹಿಂದೆ ಹೆಣ್ಣಿನ ವಾಸನೆ, ಮಹಿಳೆಯ ಬಂಧನ

ಉಡುಪಿ: ಬಸ್ ಮಾಲಕ, ರೌಡಿ ಶೀಟರ್ ಸೈಫ್ ಯಾನೆ ಸೈಫುದ್ದೀನ್ ಕೊಲೆ ಪ್ರಕರಣದಲ್ಲಿ ಕೃತ್ಯಕ್ಕೆ ಒಳಸಂಚು ರೂಪಿಸಿದ ಆರೋಪದಲ್ಲಿ ಮಹಿಳಾ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದು ಬಂಧಿತರ ಸಂಖ್ಯೆ ನಾಲ್ಕಕ್ಕೇರಿದೆ. ಕೊಲೆ ಪ್ರಕರಣದ ಆರೋಪಿ ಮಹಮ್ಮದ್ ಫೈಜಲ್ ಖಾನ್ ಪತ್ನಿ ಮಿಷನ್ ಕಂಪೌಂಡೌ ನಿವಾಸಿ ರಿಧಾ ಶಭನಾ ಬಂಧಿತ ಆರೋಪಿ. ಈಕೆ ಸೈಫುದ್ದಿನ್ ಕೊಲೆ ಪ್ರಕರಣಕ್ಕೆ ಸಂಬಧಿಸಿದಂತೆ ಕೊಲೆಗೆ ಒಳಸಂಚು ರೂಪಿಸಿ ಕೃತ್ಯದಲ್ಲಿ ಭಾಗಿಯಾಗಿದ್ದಳು ಎನ್ನಲಾಗಿದೆ‌. ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ರಿದಾ ಶಬಾನಾ ಸೈಪುದ್ದೀನ್ […]

Continue Reading

ಬಂಟ್ವಾಳ: ರಹಿಮಾನ್ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ಮೇಲೆ ಸಂಘಟಿತ ಅಪರಾಧ ತಡೆ ಕಾಯ್ದೆ( KCOCA Act ) ದಾಖಲು

2025ರ ಮೇ 25 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪಿಕ್ ಅಪ್ ಚಾಲಕ ಅಬ್ದುಲ್ ರೆಹಮಾನ್ ಕೊಲೆ ಪ್ರಕರಣದ ಸಂಬಂಧ ಅ.ಕ್ರಂ ಕಲಂ:103(1) 109(1), 118(1), 118(2), 61(2) (ಎ), 249(ಎ), 238(ಎ) ಜೊತೆಗೆ 3(5) ಬಿ.ಎನ್.ಎಸ್. ಮತ್ತು ಕಲಂ: 25(1) (ಎ) ಭಾರತೀಯ ಶಸ್ತ್ರಾಸ್ತ್ರಗಳ ಕಾಯ್ದೆ 1959 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ 13 ಆರೋಪಿಗಳನ್ನು ಪೊಲೀಸರು ಬಂಧಿಸಿ, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಎಲ್ಲಾ ಆರೋಪಿಗಳಿಗೆ ನ್ಯಾಯಾಂಗ […]

Continue Reading

ಬ್ಯಾರಿ ಅಧ್ಯಯನ ಪೀಠದಿಂದ ನಗರದ ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಬ್ಯಾರಿ ಭಾಷಾ ದಿನಾಚರಣೆ

ಮಂಗಳೂರು: ಅ.3 ಮಂಗಳೂರು ವಿಶ್ವವಿದ್ಯಾನಿಲಯದ ಅಧೀನದಲ್ಲಿರುವ ಬ್ಯಾರಿ ಅಧ್ಯಯನ ಪೀಠದಿಂದ ನಗರದ ಮಂಗಳೂರು ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಶುಕ್ರವಾರ ಬ್ಯಾರಿ ಭಾಷಾ ದಿನ ಆಚರಿಸಲಾಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಕಾರ್ಮಿಕ ಕನಿಷ್ಟ ವೇತನ ಸಲಹಾ ಮಂಡಳಿಯ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಭಾಷೆಯ ಮೇಲೆ ಅಭಿಮಾನ ಮತ್ತು ಹೆಮ್ಮೆ ಬೇಕು. ಆದರೆ ಅದು ಯಾವತ್ತೂ ಸಂಘರ್ಷಕ್ಕೆ ಎಡೆಮಾಡಿಕೊಡಬಾರದು. ಭಾಷೆಯ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಶ್ರಮಿಸುವುದರೊಂದಿಗೆ ಸೌಹಾರ್ದ ವಾತಾವರಣ ರೂಪಿಸಬೇಕಿದೆ ಎಂದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಮಾಜ […]

Continue Reading

ಮಾಲಾಡಿ: ರಕ್ತದಾನ ಶಿಬಿರದ ಮೂಲಕ ಮಾನವೀಯತೆ ಹಾಗೂ ಕರುಣೆಯ ಪ್ರತಿಪಾದಕ ಮಹಾತ್ಮಾ ಗಾಂಧಿಯವರ ಜನ್ಮದಿನಾಚರಣೆ ಅರ್ಥಪೂರ್ಣ ಆಚರಣೆ

ವಿದ್ಯಾರ್ಥಿಗಳು ಹಾಗೂ ಯುವಜನರು ರಕ್ತದಾನ ಮಾಡುವ ಮೂಲಕ ತಮ್ಮ ಜೀವನದಲ್ಲಿ ಇತರರ ಸಂಕಷ್ಟಗಳಿಗೆ ಸ್ಪಂದಿಸುವ ಮೂಲಕ ತ್ಯಾಗ ಮನೋಭಾವನೆ ಬೆಳೆಸಿಕೊಳ್ಳಬೇಕು. ಮಹಾತ್ಮ ಗಾಂಧಿಯವರ ಜನ್ಮದಿನದಂದು ನಡೆಯುತ್ತಿರುವ ರಕ್ತದಾನ ಶಿಬಿರ ಅತ್ಯಂತ ಮಾದರಿ ಕಾರ್ಯಕ್ರಮ ಎಂದು ಮಾಲಾಡಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಧ್ಯಾಪಕಿ ಕುಸುಮಾವತಿ ಹೇಳಿದರು. ಅವರು ಮಾಲಾಡಿಯಲ್ಲಿ ಯುನೈಟೆಡ್ ಮಾಲಾಡಿ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, B.M ಆಪೆ ರಿಕ್ಷಾ ಚಾಲಕ ಮಾಲಕರ ಸಂಘ ಮಡಂತ್ಯಾರು ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ ಇದರ […]

Continue Reading

ಬಂಟ್ವಾಳ: ಜಾನುವಾರು ಹತ್ಯೆ ಪ್ರಕರಣ; ಗೋ ಕಳವು, ಗೋವಧೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಯ ಮನೆ, ಅಕ್ರಮ ಕಸಾಯಿಖಾನೆ ಜಪ್ತಿ ಮಾಡಿ ಸರಕಾರದ ವಶಕ್ಕೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯ ಪುದು ಗ್ರಾಮದ ಮಾರಿಪಳ್ಳ ನಿವಾಸಿಯಾದ ಹಸನಬ್ಬ ಎಂಬಾವರು ಗೋ ಕಳವು, ಗೋವಧೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಯಾಗಿದ್ದು ಈತನ ಮೇಲೆ ಗೋಸಂರಕ್ಷಣಾ ಕಾಯಿದೆ ಮತ್ತು ಗೋಹತ್ಯೆ ನಿಷೇಧ ಕಾಯಿದೆಯಡಿ ದಾಖಲಾದ ಪ್ರಕರಣದಲ್ಲಿ ದಸ್ತಗಿರಿ ಮಾಡಿ ಮಾನ್ಯ ಎಸಿಜೆ ಮತ್ತು ಜೆಎಮ್‌ ಎಫ್‌ ಸಿ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದರು. ಈತನ ವಿರುದ್ದ 2017 ನೇ ಸಾಲಿನಲ್ಲಿ ಅಕ್ರ 65/2017 ಕಲಂ 379 ಐಪಿಸಿ ಮತ್ತು 4,5,11 ಗೋಸಂರಕ್ಷಣಾ ಕಾಯಿದೆ ಮತ್ತು 11(ಎಲ್‌) ಗೋಹತ್ಯೆ […]

Continue Reading